ನವದೆಹಲಿ: ಕರೋನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿ ನಡುವೆಯೂ ಹೇಗೆ ನೀವು ಪ್ರಚಾರಕ್ಕೆ ಅನುಮತಿ ನೀಡಿದ್ದೀರಿ. ನೀವೇನು ಅನ್ಯಗ್ರಹದಲ್ಲಿ ಇದ್ದೀರಾ ಎಂದು ಮದ್ರಾಸ್ ಹೈಕೋರ್ಟ್ ಕೇಂದ್ರ ಚುನಾವಣಾ ಆಯೋಗವನ್ನು ಪ್ರಶ್ನಿಸಿದೆ. ಅಲ್ಲದೇ, ನಿಮ್ಮ ವಿರುದ್ಧ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿಕೊಳ್ಳುವುದಕ್ಕೂ ಅವಕಾಶವಿದೆ ಎಂದು ಎಚ್ಚರಿಕೆ ಹೇಳಿದೆ. ಕರೋನಾ ವೈರಸ್ ಶಿಷ್ಟಾಚಾರ ಪಾಲನೆ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟ ದಾಖಲೆ ನೀಡದಿದ್ದಲ್ಲಿ ಮೇ.2ರಂದು ಮತ ಎಣಿಕೆಗೆ ಅವಕಾಶ ನೀಡುವುದಿಲ್ಲ ಎಂದೂ ಎಚ್ಚರಿಕೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ಮತ್ತು […]
ಚೆನೈ: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ತಮಿಳುನಾಡಿನ ಕಾಂಗ್ರೆಸ್ ಅಭ್ಯರ್ಥಿ ಕರೋನಾ ವೈರಸ್‌ನಿಂದ ಮೃತಪಟ್ಟಿ ದ್ದಾರೆ. ಶ್ರೀವಿಲ್ಲಿಪುಥೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಕಾಂಗ್ರೆಸ್ ಅಭ್ಯರ್ಥಿ ಪಿ.ಎಸ್.ಡಬ್ಲ್ಯೂ ಮಾಧವ ರಾವ್ ಅವರು...
ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿರುವ ಅಣ್ಣಾಮಲೈ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಸ್ವತಃ ಅಣ್ಣಾಮಲೈ ಅವರೇ ಟ್ವಿಟ್ಟರ್ ಮೂಲಕ ಕೋವಿಡ್...
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಮಂಗಳವಾರ ಮತದಾನ ನಡೆಯುತ್ತಿದೆ. ತಮಿಳು ಸೂಪರ್ಸ್ಟಾರ್ ಥಳಪತಿ ವಿಜಯ್ ಸೈಕಲ್ ತುಳಿದುಕೊಂಡು ಮತಗಟ್ಟೆಗೆ ಬಂದು ವೋಟ್ ಮಾಡಿ ಗಮನ ಸೆಳೆದಿದ್ದಾರೆ. ಚೆನ್ನೈನ...
ನವದೆಹಲಿ: ನಿರೀಕ್ಷೆಯಂತೆ ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಇತ್ತೀಚಿನ ವರದಿ ಪ್ರಕಾರ, ಅಸ್ಸಾಂನಲ್ಲಿ ಶೇ.33.18, ಕೇರಳ ಶೇ.31.62, ಪುದುಚೇರಿ ಶೇ.35.71, ತಮಿಳುನಾಡು ಶೇ.22.92, ಪಶ್ಚಿಮ...
ವಾರದ ತಾರೆ: ಕುಪ್ಪುಸ್ವಾಮಿ ಅಣ್ಣಾಮಲೈ ವಿಶೇಷ ಲೇಖನ: ವಿರಾಜ್ ಕೆ.ಅಣಜಿ ಕೆಲವೊಬ್ಬರ ಬಗ್ಗೆೆ ಏನೇ ಬರೆದರೂ ಇದೆಲ್ಲ ಎಲ್ಲರಿಗೂ ಗೊತ್ತಿರುವ ಸಂಗತಿಯಲ್ಲವೇ ಎನಿಸುತ್ತದೆ, ನಿಲ್ಲಿಸಿದರೆ ಇನ್ನಷ್ಟು ಬರೆಯಬೇಕಿತ್ತಲ್ಲ...
ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತೌಸ್ಸಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಖುಷ್ಬೂ ಸುಂದರ್ ಪರವಾಗಿ ಭರ್ಜರಿ ರೋಡ್ ಶೋ ನಡೆಸಿದರು....
ತಮಿಳುನಾಡು : ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮುಖ್ಯಸ್ಥ ಎಂಕೆ ಸ್ಟಾಲಿನ್ ಅಳಿಯ ಸಬರೇಸನ್ ಅವರ ಮನೆ ಮತ್ತು ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಶುಕ್ರವಾರ...
ಚೆನ್ನೈ: ನೀತಿ ಸಂಹಿತೆ ಉಲ್ಲಂಘನೆಗಾಗಿ ಡಿಎಂಕೆ ಮುಖಂಡ ಎ.ರಾಜಾಗೆ 48 ತಾಸು ಚುನಾವಣಾ ಪ್ರಚಾರ ನಡೆಸದಂತೆ ಚುನಾ ವಣಾ ಆಯೋಗ ನಿಷೇಧಿಸಿದೆ. ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ...
ಗುವಾಹಟಿ: ದೇಶದಲ್ಲಿ ಮತ್ತೆ ಚುನಾವಣೆಯ ಕಾವು ಆರಂಭವಾಗಿದೆ. ಮಾ.27ರಿಂದ ಮೇ 2ರವರೆಗೆ ಐದು ವಿಧಾನಸಭೆಗಳ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ರಾಜ್ಯಗಳು...