Friday, 22nd November 2024

200 ಕ್ಷೇತ್ರಗಳನ್ನು ಡಿಎಂಕೆ ಗೆಲ್ಲಲಿದೆ: ಎಂ.ಕೆ.ಸ್ಟ್ಯಾಲಿನ್

ಕಾಂಚಿಪುರಂ : ಎಐಎಡಿಎಂಕೆ ಒಂದು ಕ್ಷೇತ್ರದಲ್ಲಿ ವಿಜಯಶಾಲಿಯಾದರೂ ಅದು ಬಿಜೆಪಿ ಶಾಸಕನ ಜಯವಾಗಲಿದೆ. ಏಪ್ರಿಲ್ 6 ರಂದು ನಡೆಯುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಮತ ಚಲಾವಣೆ ಮಾಡಬೇಕು ಎಂದು ಡಿಎಂಕೆ ಅಧ್ಯಕ್ಷ ಎಂ.ಕೆಸ್ಟ್ಯಾಲಿನ್ ಹೇಳಿದ್ದಾರೆ. ಕಾಂಚಿಪುರಂ ಸಮೀಪದ ಉತಿರಾಮೆರೂರ್ ಎಂಬಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸ್ಟ್ಯಾಲಿನ್, ತಮಿಳುನಾಡಿನ 234 ವಿಧಾನ ಸಭಾ ಕ್ಷೇತ್ರದಲ್ಲಿ 200 ಕ್ಷೇತ್ರಗಳನ್ನು ಡಿಎಂಕೆ ಗೆಲ್ಲಲಿದೆ ಎಂದಿದ್ದಾರೆ. ಉಪ ಮುಖ್ಯಮಂತ್ರಿ ಒ ಪನ್ನೀರ್‌ ಸೆಲ್ವಂ ಅವರ ಪುತ್ರ ಥೇನಿಯ […]

ಮುಂದೆ ಓದಿ

ಕಮಲ್ ಹಾಸನ್ ಪಕ್ಷದ ಪ್ರಣಾಳಿಕೆ ಬಿಡುಗಡೆ: ’ಗೃಹಿಣಿಯರಿಗೆ ಸಂಬಳ’ ಪ್ರಮುಖ ಘೋಷಣೆ

ಚೆನ್ನೈ: ನಟ ಹಾಗೂ ಮಕ್ಕಳ ನೀತಿ ಮಯ್ಯಂ ಪಕ್ಷದ ಮುಖಂಡ ಕಮಲ್ ಹಾಸನ್ ಶುಕ್ರವಾರ ತಮ್ಮ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಪ್ರಮುಖವಾಗಿ ಗೃಹಿಣಿಯರ ಕೌಶಲ್ಯವನ್ನು ಗೌರವಿಸುವ...

ಮುಂದೆ ಓದಿ

ಅರಾವಕುರಿಚಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ ಅಣ್ಣಾಮಲೈ

ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಉಪಾಧ್ಯಕ್ಷ ಅಣ್ಣಾಮಲೈ ಅವರು ಗುರುವಾರ ಅರಾವಕುರಿಚಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದರು. ತಮಿಳುನಾಡು ವಿಧಾನಸಭಾ ಚುನಾವಣೆಗೆ ಅರಾವಕುರಿಚಿ ಕ್ಷೇತ್ರದಲ್ಲಿ ಅಣ್ಣಾಮಲೈ ಬಿಜೆಪಿ...

ಮುಂದೆ ಓದಿ

ತೌಸಂಡ್ಸ್ ಲೈಟ್ಸ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ನಟಿ ಖುಷ್ಬೂ ಸುಂದರ್

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್  ಗುರುವಾರ ಚೆನ್ನೈನ ತೌಸಂಡ್ಸ್ ಲೈಟ್ಸ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ...

ಮುಂದೆ ಓದಿ

ಕೆ.ಅಣ್ಣಾಮಲೈ ಪರ ತಮಿಳುನಾಡಿನಲ್ಲಿ ಶಾಸಕ ಮುನಿರತ್ನ ಪ್ರಚಾರ

ಚೆನ್ನೈ: ಬೆಂಗಳೂರಿನ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದಲ್ಲಿ ವ್ಯಸ್ತರಾಗಿದ್ದಾರೆ. ಬುಧವಾರ ಅರವಕುರಿಚಿ ವಿಧಾನಸಭಾ ಕ್ಷೇತ್ರದ ಪಲ್ಲಪಟ್ಟಿ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಕಾರ್ಯಕರ್ತರೊಂದಿಗೆ...

ಮುಂದೆ ಓದಿ

ಅರವಕುರಿಚಿಯಿಂದ ಕೆ.ಅಣ್ಣಾಮಲೈ, ತೌಸಂಡ್​ ಲೈಟ್ಸ್​ ಕ್ಷೇತ್ರದಿಂದ ನಟಿ ಖುಷಬೂ ಸ್ಪರ್ಧೆ

ನವದೆಹಲಿ: ತಮಿಳುನಾಡು ರಾಜ್ಯದಲ್ಲಿ ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ತರುವ ಅಪೇಕ್ಷೆ ಯಲ್ಲಿರುವ ಬಿಜೆಪಿ ಪಕ್ಷವು, 20 ಕ್ಷೇತ್ರಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿಯ...

ಮುಂದೆ ಓದಿ

ತಮಿಳುನಾಡು ಚುನಾವಣೆ ಬ್ರೇಕಿಂಗ್: ಅಣ್ಣಾಮಲೈ, ಖುಷ್ಬೂ’ಗೆ ಬಿಜೆಪಿ ಟಿಕೆಟ್‌

ನವದೆಹಲಿ: ತಮಿಳುನಾಡು ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ನಟಿ ಖುಷ್ಬೂ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ...

ಮುಂದೆ ಓದಿ

ತ.ನಾಡು ವಿಧಾನಸಭೆ ಚುನಾವಣೆ: ಎಡಪ್ಪಾಡಿಯಿಂದ ಸಿಎಂ ಪಳನಿಸ್ವಾಮಿ ಕಣಕ್ಕೆ

ಚೆನ್ನೈ: ಎಐಎಡಿಎಂಕೆ ಪಕ್ಷವು ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಆರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಲಾಗಿದೆ....

ಮುಂದೆ ಓದಿ

ಕೋವಿಡ್​ ಲಸಿಕೆ ಹಾಕಿಸಿಕೊಂಡ ನಟ ಕಮಲ್ ಹಾಸನ್​

ಚೆನ್ನೈ : ದಕ್ಷಿಣ ಭಾರತದ ಬಹುಭಾಷಾ ನಟ ಹಾಗೂ ಮಕ್ಕಳ್​ ನೀದಿ ಮೈಯಮ್​ ಪಕ್ಷದ (ಎಂಎನ್​ಎಂ) ಸಂಸ್ಥಾಪಕ ಕಮಲ್ ಹಾಸನ್​ ಮಂಗಳವಾರ ಚೆನ್ನೈನಲ್ಲಿ ಕೋವಿಡ್​ ಲಸಿಕೆಯ ಮೊದಲ...

ಮುಂದೆ ಓದಿ

ರಜನೀ ರಾಜಕೀಯ ಪ್ರವೇಶ ಇನ್ನೂ ಅನಿರ್ಧರಿತ !

ಚೆನ್ನೈ: ರಾಜಕೀಯ ಪ್ರವೇಶ ಕುರಿತ ನಿರ್ಧಾರವನ್ನು ಶೀಘ್ರವೇ ಪ್ರಕಟಿಸುವೆ ಎಂದು ತಮಿಳು ಸೂಪರ್‌ಸ್ಟಾರ್ ನಟ ರಜನಿಕಾಂತ್ ಸೋಮವಾರ ಹೇಳಿದ್ದಾರೆ. ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಟ ರಜನಿಕಾಂತ್, ‘ರಜನಿ...

ಮುಂದೆ ಓದಿ