Friday, 20th September 2024

ಭಾರೀ ಮಳೆ: ತಮಿಳುನಾಡಿನ ನಾಲ್ಕು ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ

ಚೆನ್ನೈ : ಭಾರೀ ಮಳೆಯ ಸುರಿದ ಹಿನ್ನೆಲೆಯಲ್ಲಿ ತಮಿಳುನಾಡಿನ 4 ಜಿಲ್ಲೆಗಳಾದ ನಾಗಪಟ್ಟಿಣಂ, ಮೈಲಾಡುತುರೈ ಮತ್ತು ತಂಜಾ ವೂರುಗಳಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಮಿಳುನಾಡಿನ ನಾಲ್ಕು ಜಿಲ್ಲೆಗಳ ಆಡಳಿತವು ಈ ಪ್ರದೇಶದಲ್ಲಿ ಭಾರಿ ಮಳೆಯ ಮುನ್ಸೂಚನೆ ಕಾರಣ, ಶಾಲೆಗಳು ಮತ್ತು ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಬಂದ್‌ ಮಾಡಲಾಗಿದೆ. ದಕ್ಷಿಣ ತಮಿಳುನಾಡಿನ ಮೇಲೆ ಇರುವ ಚಂಡಮಾರುತದ ಪ್ರಭಾವದಿಂದ ರಾಜ್ಯದ ದಕ್ಷಿಣ ಭಾಗ ಮತ್ತು ಅದರ ಒಳನಾಡು ಜಿಲ್ಲೆಗಳಿಗೆ ಭಾರಿ ಮಳೆಯನ್ನು ಪ್ರಭಾವ ಬೀರುತ್ತಿದೆ. […]

ಮುಂದೆ ಓದಿ

ನಿವಾರ್ ಚಂಡಮಾರುತ ಎಫೆಕ್ಟ್: ಮಳೆಯ ಅಬ್ಬರ ಶುರು

ಚೆನ್ನೈ: ತಮಿಳುನಾಡು, ಪುದುಚೆರಿಯಲ್ಲಿ ಇಂದು ಸಂಜೆ ಕರಾವಳಿ ಪ್ರದೇಶಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದೆ. ಇದರ ಪರಿಣಾಮ ನೆರೆಯ ರಾಜ್ಯಗಳಾದ ಕರ್ನಾಟಕ, ಕೇರಳ, ಆಂಧ್ರ ಪ್ರದೇಶದ ಮೇಲೂ ಉಂಟಾಗಲಿದೆ...

ಮುಂದೆ ಓದಿ