Saturday, 23rd November 2024

ತಮೀಮ್ ಇಕ್ಬಾಲ್ ನಿವೃತ್ತಿ ಘೋಷಣೆ

ನವದೆಹಲಿ: ಬಾಂಗ್ಲಾ ನಾಯಕ ತಮೀಮ್ ಇಕ್ಬಾಲ್ ಗುರುವಾರ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 16 ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನವನ್ನ ಕೊನೆಗೊಳಿಸುವ ನಿರ್ಧಾರ ಘೋಷಿಸುವಾಗ, 34 ವರ್ಷದ ಆಟಗಾರ ಅಕ್ಷರಶಃ ಕಣ್ಣೀರಿಟ್ಟರು. “ಅಫ್ಘಾನಿಸ್ತಾನ ವಿರುದ್ಧ ಕೊನೆಯ ಅಂತರರಾಷ್ಟ್ರೀಯ ಪಂದ್ಯವಾಗಿತ್ತು, ನಾನು ಇದೀಗ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಪಡೆಯುತ್ತಿದ್ದೇನೆ” ಎಂದು ತಮೀಮ್ ತಿಳಿಸಿದರು. ಹರಾರೆಯಲ್ಲಿ 2007ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯವಾಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ತಮೀಮ್, “ಇದು ನನ್ನ ಪಾಲಿಗೆ ಅಂತ್ಯ” ಎಂದರು.

ಮುಂದೆ ಓದಿ

ಟಿ20 ಮಾದರಿಗೆ ಬಾಂಗ್ಲಾದೇಶದ ಕ್ರಿಕೇಟರ್‌ ತಮೀಮ್ ಇಕ್ಬಾಲ್ ನಿವೃತ್ತಿ

ಢಾಕಾ: ಬಾಂಗ್ಲಾದೇಶದ ಹಿರಿಯ ಆಟಗಾರ, ಏಕದಿನ ತಂಡದ ನಾಯಕ ತಮೀಮ್ ಇಕ್ಬಾಲ್ ಅವರು ಅಂತಾರಾಷ್ಟ್ರೀಯ ಟಿ20 ಮಾದರಿಗೆ ರಾಜೀನಾಮೆ ಘೋಷಿಸಿದ್ದಾರೆ. ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಮೂರನೇ...

ಮುಂದೆ ಓದಿ

ಟಿ20 ವಿಶ್ವಕಪ್ ಆಯ್ಕೆಗೆ ತಮೀಮ್ ಇಕ್ಬಾಲ್ ಅಲಭ್ಯ

ಢಾಕಾ: ಬಾಂಗ್ಲಾದೇಶದ ಬ್ಯಾಟ್ಸ್ ಮನ್ ತಮೀಮ್ ಇಕ್ಬಾಲ್, ಯುಎಇಯಲ್ಲಿ ನಡೆಯಲಿರುವ ಮುಂಬರುವ ಟಿ20 ವಿಶ್ವಕಪ್ ಗೆ ಆಯ್ಕೆಗೆ ಅಲಭ್ಯರಾಗಿದ್ದಾರೆ ಎಂದು ಘೋಷಿಸಿದ್ದಾರೆ. ಏಪ್ರಿಲ್ ನಲ್ಲಿ ಶ್ರೀಲಂಕಾ ವಿರುದ್ಧದ...

ಮುಂದೆ ಓದಿ

ಬಾಂಗ್ಲಾ ಕ್ರಿಕೆಟಿಗ ತಮೀಮ್ ಇಕ್ಬಾಲ್’ಗೆ ದಂಡ

ದುಬೈ: ಔಟಾಗಿ ಕ್ರೀಸ್ ಬಿಡುವ ಮುನ್ನ ಅವಾಚ್ಯ ಪದಗಳನ್ನು ಬಳಸಿದ ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ತಮೀಮ್ ಇಕ್ಬಾಲ್ ಪಂದ್ಯ ಶುಲ್ಕದ 15 ಶೇಕಡಾ ಮೊತ್ತ ಕಳೆದುಕೊಳ್ಳಲಿದ್ದಾರೆ....

ಮುಂದೆ ಓದಿ