Thursday, 19th September 2024

ನಾನು ಯಾವುದೇ ಬಂದ್​​ಗೆ ಬೆಂಬಲ ಕೊಡಲ್ಲ: ಟಿ.ಎ ನಾರಾಯಣಗೌಡ

ಬೆಂಗಳೂರು: ಬೆಂಗಳೂರು ಬಂದ್ ಹಾಗೂ ಸೆ.29ರಂದು ಕರೆ ನೀಡಿರುವಂತ ಕರ್ನಾಟಕ ಬಂದ್ ಸೇರಿದಂತೆ ನಾನು ಯಾವುದೇ ಬಂದ್​​ಗೆ ಬೆಂಬಲ ಕೊಡಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ ನಾರಾಯಣಗೌಡ ಸ್ಪಷ್ಟ ಪಡಿಸಿದ್ದಾರೆ. ನಾನು ಯಾವುದೇ ಬಂದ್​​ಗೆ ಬೆಂಬಲ ಕೊಡಲ್ಲ. ಕನ್ನಡ ಭಾಷೆ, ನೆಲ, ಜಲದ ವಿಚಾರವಾಗಿ ನನ್ನ ಹೋರಾಟ ಮುಂದುವರಿಯುತ್ತೆ ಎಂದು ಹೇಳಿದ್ದಾರೆ. ಬಂದ್​​ನಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತೆ. ದಿನಗೂಲಿ ನೌಕಕರಿಗೆ ಈ ಬಂದ್​ನಿಂದ ತೊಂದರೆ ಆಗುತ್ತೆ. ಬಂದ್ ನಿಂದ ಕಾವೇರಿಯನ್ನ ಉಳಿಸಿ ಕೊಳ್ಳಲು […]

ಮುಂದೆ ಓದಿ