Monday, 16th December 2024

ಸ್ಯಾಂಡಲ್​ವುಡ್ ನಟ, ನಿರ್ದೇಶಕ ‘ಟಪೋರಿ’ ಸತ್ಯ ನಿಧನ

ಬೆಂಗಳೂರು: ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಸ್ಯಾಂಡಲ್​ವುಡ್ ನಟ, ನಿರ್ದೇಶಕ ‘ಟಪೋರಿ’ ಸತ್ಯ(45) ಇಹಲೋಕ ತ್ಯಜಿಸಿದ್ದಾರೆ. ‘ಟಪೋರಿ’ ಚಿತ್ರದಲ್ಲಿ ನಟನಾಗಿ ಹಾಗೂ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಸತ್ಯ, ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು‌. ಶ್ವಾಸಕೋಶದ ಸಮಸ್ಯೆ ಯಿಂದ ಬಳಲುತ್ತಿದ್ದ ಟಪೋರಿ ಸತ್ಯ, ಆಸ್ಫತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ ಎಂದು ಕುಟುಂಬ ಸ್ಥರು ತಿಳಿಸಿದ್ದಾರೆ. ರಾಘವೇಂದ್ರ ರಾಜ್​ಕುಮಾರ್ ಜೊತೆ ಟಪೋರಿ ಸತ್ಯಟಪೋರಿ ಸತ್ಯ ಲೂಸ್​ ಮಾದ ಯೋಗಿ ಅಭಿನಯದ ‘ನಂದ ಲವ್ಸ್ ನಂದಿತಾ’ ಸಿನಿಮಾ […]

ಮುಂದೆ ಓದಿ