Saturday, 27th July 2024

ನವೆಂಬರ್ 18 ರಂದು ತೆರೆಗೆ ’ಆವರ್ತ’

ಬೆಂಗಳೂರು: ವೇಮಗಲ್ ಜಗನ್ನಾಥ್ ರಾವ್ ನಿರ್ದೇಶನದ ಚಿತ್ರ ‘ಆವರ್ತ’ ಚಿತ್ರದ ಹಾಡುಗಳನ್ನು ನಟಿ ತಾರಾ ಅನುರಾಧಾ ಬಿಡುಗಡೆ ಮಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಟ್ರೇಲರ್ ಅನಾವರಣಗೊಳಿಸಿದರು. ನನ್ನ ಮೊದಲ ಚಿತ್ರ ‘ತುಳಸಿದಳ’. ಆ ಚಿತ್ರದಲ್ಲಿ ವೇಮಗಲ್ ಜಗನ್ನಾಥ್ ರಾವ್ ಅವರು ಅವಕಾಶ ನೀಡಿದ್ದರು. ನನ್ನ ಗುರುಗಳು ನಿರ್ದೇಶಿಸಿರುವ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿರುವುದಕ್ಕೆ ಖುಷಿಯಾಗಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ತಾರಾ ಅನುರಾಧ ಶುಭ ಕೋರಿದರು. ‘ಯುವಕನೊಬ್ಬನಿಗೆ ಕಥೆ ಬರೆಯುವ ಹವ್ಯಾಸ. ಕಾಲ್ಪನಿಕ ಕಥೆ […]

ಮುಂದೆ ಓದಿ

ನಟಿ ತಾರಾ ಅನುರಾಧಾ ತಾಯಿ ಅಂತ್ಯಕ್ರಿಯೆ ಇಂದು

ಮೈಸೂರು: ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧಾ ಅವರ ತಾಯಿ ಟಿ.ಪುಷ್ಪಲತಾ(73) ನಿಧನರಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್​ ತಾಲೂಕಿನ ಚಿಕ್ಕಹೊಸಳ್ಳಿ ಗ್ರಾಮದಲ್ಲಿ ಗುರುವಾರ ಅಂತ್ಯ...

ಮುಂದೆ ಓದಿ

ಐವರು ಗಂಡು ಮಕ್ಕಳಿಗೆ ಪುನೀತ್​ ರಾಜ್​ಕುಮಾರ್​​​ ಎಂದು ನಾಮಕರಣ

ಬೆಂಗಳೂರು: ಇದೇ ಮಾ.೧೭ರಂದು ದಿವಂಗತ ನಟ ಡಾ. ಪುನೀತ್​ ರಾಜ್​ಕುಮಾರ್ ಅವ​​ರ ಜನ್ಮದಿನ. ಇಂದೇ ಬೆಂಗಳೂರಿನ ಕಾಕ್ಸ್​ಟೌನ್​ನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಚಂದನವನದ ಹಿರಿಯ ನಟಿ ತಾರಾ ಅನುರಾಧಾ ಹಾಗೂ...

ಮುಂದೆ ಓದಿ

error: Content is protected !!