Saturday, 14th December 2024

ಮನೆಗೆ ಮರಳಿದ ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ದ ಗುರುಚರಣ್ ಸಿಂಗ್

ನವದೆಹಲಿ: ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ದಲ್ಲಿ ರೋಷನ್ ಸಿಂಗ್ ಸೋಧಿ ಪಾತ್ರವನ್ನು ನಿರ್ವಹಿಸಿದ್ದ ಗುರುಚರಣ್ ಸಿಂಗ್ ಅವರು ಮನೆಗೆ ವಾಪಾಸ್ ಬಂದಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ. ದೆಹಲಿ ಪೊಲೀಸರು ಅಪಹರಣ ಪ್ರಕರಣವನ್ನು ದಾಖಲಿಸಿದ್ದರು ಮತ್ತು ನಟನನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಪೊಲೀಸರ ಪ್ರಕಾರ, ಸಿಂಗ್ ವಿಚಾರಣೆಯ ಸಮಯದಲ್ಲಿ ತನ್ನ ಲೌಕಿಕ ಜೀವನ ತೊರೆದು ಧಾರ್ಮಿಕ ಪ್ರಯಾಣದಲ್ಲಿದ್ದೇನೆ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾನೆ. ಕಳೆದ ಕೆಲವು ದಿನಗಳಲ್ಲಿ, ಅವರು ಅಮೃತಸರ ಮತ್ತು ಲುಧಿಯಾನದಂತಹ ಅನೇಕ ನಗರಗಳ ಗುರುದ್ವಾರಗಳಿಗೆ ಭೇಟಿಯಾದರು, […]

ಮುಂದೆ ಓದಿ