Thursday, 19th September 2024

ಟಿ.ಎ ಶರವಣರಿಗೆ ಜೆಡಿಎಸ್ ನಿಂದ ಟಿಕೆಟ್

ಬೆಂಗಳೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದ ಸಿಎಂ ಇಬ್ರಾಹಿಂ ಅವರಿಗೆ ಜೆಡಿಎಸ್ ಪಕ್ಷದಿಂದ ವಿಧಾನ ಪರಿಷತ್ ಚುನಾವಣೆಗೆ ಟಿಕೆಟೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಕೊನೆಯ ಕ್ಷಣದಲ್ಲಿ ಟಿ.ಎ ಶರವಣ ಅವರಿಗೆ ಜೆಡಿಎಸ್ ನಿಂದ ಟಿಕೆಟ್ ನೀಡಲಾಗಿದೆ. ಮಂಗಳವಾರ ಮಧ್ಯಾಹ್ನ ವಿಧಾನ ಪರಿಷತ್ 7 ಸ್ಥಾನಗಳ ಚುನಾವಣೆಗಾಗಿ ನಾಮಪತ್ರ ಸಲ್ಲಿಸಲು ಕೊನೆಯ ಕ್ಷಣವಾಗಿತ್ತು. ಅತ್ತ ಬಿಜೆಪಿ, ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಯನ್ನು ಪ್ರಕಟಿಸಿದ್ದರೇ, ಇತ್ತ ಜೆಡಿಎಸ್ ಕೂಡ ತನ್ನ ಹುರಿಯಾಳುವನ್ನು ಘೋಷಿಸಿದೆ. ಮಾಜಿ ಪರಿಷತ್ ಸದಸ್ಯ ಟಿ.ಎ […]

ಮುಂದೆ ಓದಿ