ಬೆಂಗಳೂರು: ತೆರಿಗೆ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ರಾಕ್‌ಲೈನ್ ವೆಂಕಟೇಶ್ ಒಡೆತನದ ರಾಕ್‌ಲೈನ್ ಮಾಲ್‌ಗೆ ಬೀಗ ಬಿದ್ದಿದೆ. ಬುಧವಾರ ಬಿಬಿಎಂಪಿ ಅಧಿಕಾರಿಗಳಿಂದ ದಾಳಿ ನಡೆಸಿ ತೆರಿಗೆ ಪಾವತಿ ಮಾಡದ ಹಿನ್ನೆಲೆ ಮಾಲ್ ಸೀಜ್ ಮಾಡಲಾಗಿದೆ. ಬಿಬಿಎಂಪಿ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್, ವಲಯ ಜಂಟಿ ಆಯುಕ್ತ ಬಾಲಶೇಖರ್ ಸಮ್ಮಖದಲ್ಲಿ ಅಧಿಕಾರಿಗಳು ರೇಡ್ ನಡೆಸಿದ್ದಾರೆ. 2011 ರಿಂದ 2022-23 ರವರೆಗೆ ಮಾಲ್ ಆಡಳಿತ ಮಂಡಳಿ ತೆರಿಗೆ ಬಾಕಿ ಉಳಿಸಿಕೊಂಡಿದೆ. 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸ ಬೇಕಿದೆ. ತೆರಿಗೆ […]