ಲಕ್ನೋ: ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಶಿಕ್ಷಕ ರಿಗೆ ಭಾನುವಾರ ನಡೆಸಲು ಉದ್ದೇಶಿಸಿದ್ದ ಪ್ರಮುಖ ಪ್ರವೇಶ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಪ್ರಶ್ನೆಪತ್ರಿಕೆಗಳು ವಾಟ್ಸಪ್ ಗುಂಪುಗಳಲ್ಲಿ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸಂಬಂಧ ಹಲವು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ಶಿಕ್ಷಕರ ಅರ್ಹತಾ ಪರೀಕ್ಷೆ (ಯುಪಿಟಿಇಟಿ), ರಾಜ್ಯಮಟ್ಟದ ಶಿಕ್ಷಕರ ಅರ್ಹತಾ ಪರೀಕ್ಷೆಯಾಗಿದ್ದು, ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಉನ್ನತ ಪ್ರಾಥಮಿಕ ಶಾಲೆಗಳಲ್ಲಿ ಬೋಧನೆ ಮಾಡುವ ಇಚ್ಛೆ ಹೊಂದಿದವರು ಈ […]
ಬೆಂಗಳೂರು: ಒಂದರಿಂದ ಎಂಟನೇ ತರಗತಿಗಳ ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಆಗಸ್ಟ್ 22ರಂದು ನಡೆಯಲಿದೆ. ಈ ಕುರಿತಂತೆ ಪ್ರಾಥಮಿಕ...