ಬ್ರಿಡ್ಜ್ ಟೌನ್: ಚಂಡಮಾರುತದಿಂದ ವಿಮಾನ ಹಾರಟ ಸ್ಥಗಿತಗೊಂಡಿದ್ದರೂ, ಟಿ-20 ವಿಶ್ವಕಪ್ ವಿಜೇತ ಭಾರತೀಯ ಕ್ರಿಕೆಟ್ ತಂಡವು ಚಾರ್ಟರ್ ಫ್ಲೈಟ್‌ನಲ್ಲಿ ಸ್ವದೇಶಕ್ಕೆ ಹಾರಲು ಸಜ್ಜಾಗಿದೆ ಎಂದು ಬಾರ್ಬಡೋಸ್ ಪ್ರಧಾನಿ ಮಿಯಾ ಮೊಟ್ಲಿ ಹೇಳಿದರು. ಚಂಡಮಾರುತದಿಂದ ಸುಮಾರು 12 ಗಂಟೆಗಳ ಕಾಲ ಸುರಕ್ಷತೆಗಾಗಿ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ, ಅದರ ಸಹಾಯಕ ಸಿಬ್ಬಂದಿ, ಕೆಲವು ಬಿಸಿಸಿಐ ಅಧಿಕಾರಿಗಳು ಮತ್ತು ಆಟಗಾರರ ಕುಟುಂಬಗಳು ಕಳೆದ ಎರಡು ದಿನಗಳಿಂದ ಬೆರಿಲ್ ಚಂಡಮಾರುತದಿಂದಾಗಿ ಇಲ್ಲಿ ಸಿಲುಕಿಕೊಂಡಿದ್ದಾರೆ. ಮಂಗಳವಾರ […]
ಬಾರ್ಬಡೋಸ್: ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್ ನಲ್ಲಿ ಭರ್ಜರಿ ಗೆಲುವು ದಾಖಲಿಸುವ ಮೂಲಕ ಟಿ20 ವಿಶ್ವಕಪ್ ಗೆದ್ದಿರುವ ಟೀಂ ಇಂಡಿಯಾ ಹೋಟೆಲ್ ನಲ್ಲೇ ಸಿಲುಕಿದ್ದಾರೆ. ಬಾರ್ಬಡೋಸ್ ನಲ್ಲಿ...