Monday, 16th September 2024

ಟೀ ಇಂಡಿಯಾ ಆಟಗಾರರಿಂದ ಪ್ರಧಾನಿ ಮೋದಿಗೆ ಸನ್ಮಾನ

ನವದೆಹಲಿ: ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಟೀ ಇಂಡಿಯಾ ಆಟಗಾರರು ಗುರುವಾರ ಪ್ರಧಾನಿ ಮೋದಿ ನಿವಾಸಕ್ಕೆ ಭೇಟಿ ನೀಡಿದ್ದು, ಪ್ರಧಾನಿ ಮೋದಿ ಅವರನ್ನು ಸನ್ಮಾನಿಸಿದ್ದಾರೆ. ಪ್ರಧಾನಿ ಮೋದಿಯನ್ನು ಭೇಟಿಯಾದ ಆಟಗಾರರು ಅವರ ಜೊತೆ ಉಪಹಾರ ಸೇವಿಸಿದರು. ನಂತರ ವಿಶ್ವಕಪ್ ಹಿಡಿದು ಪ್ರಧಾನಿ ಮೋದಿ ಅವರ ಜೊತೆ ಕೆಲ ಹೊತ್ತು ಮಾತುಕತೆ ನಡೆಸಿದರು. ಟೀಂ ಇಂಡಿಯಾ ಆಟಗಾರರಿಗೆ ಗುರುವಾರ ಸಂಜೆ ವಿಜಯಯಾತ್ರೆ ಆಯೋಜಿಸಲಾಗಿದೆ. ಮುಂಬೈನ ವಾಂಖಡಡೆ ಸ್ಟೇಡಿಯಂನಲ್ಲಿ ಸಂಜೆ 5 ಗಂಟೆಗೆ ಭಾರತ ತಂಡದ ಆಟಗಾರರನ್ನು ಅದ್ದೂರಿಯಾಗಿ […]

ಮುಂದೆ ಓದಿ