Friday, 22nd November 2024

ಅಪಘಾತದಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್’ಗೆ ಗಂಭೀರ ಗಾಯ

ನವದೆಹಲಿ: ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಶುಕ್ರವಾರ ಬೆಳಗ್ಗೆ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಗಂಭೀರ ಗಾಯಗೊಂಡಿದ್ದಾರೆ. ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದ್ದು, ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ, ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ. ಸದ್ಯ ರಿಷಬ್ ಪಂತ್ ಅವರ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮುಂದೆ ಓದಿ

ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ

ನವದೆಹಲಿ: ಅಕ್ಟೋಬರ್ 16ರಿಂದ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಮುನ್ನ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಗುರುವಾರ ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸಿದೆ. 2007ರಲ್ಲಿ ಟೂರ್ನಮೆಂಟ್‌ನ ಉದ್ಘಾಟನಾ...

ಮುಂದೆ ಓದಿ

ಕ್ರೀಡಾಳುಗಳಿಂದ ಪ್ರಧಾನಿ ಮೋದಿಗೆ ಶುಭ ಹಾರೈಕೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು 72 ವರ್ಷಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ಭಾರತ ಕ್ರಿಕೆಟ್‍ ತಂಡದ ಮಾಜಿ ನಾಯಕ ವಿರಾಟ್‍ ಕೊಹ್ಲಿ, ಭಾರತ ರತ್ನ ಮತ್ತು ಮಾಸ್ಟರ್...

ಮುಂದೆ ಓದಿ

ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ: ಕೆ.ಎಲ್.ರಾಹುಲ್‌, ಕೊಹ್ಲಿ ವಾಪಸ್‌

ಮುಂಬೈ: ರನ್ ಬರ ಎದುರಿಸುತ್ತಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ, ಗಾಯದಿಂದ ಚೇತರಿಸಿಕೊಂಡ ಕೆ.ಎಲ್. ರಾಹುಲ್  ಏಷ್ಯಾಕಪ್ ಗೆ ಪ್ರಕಟಿಸಿದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಯುಎಇನಲ್ಲಿ ಆ.27ರಿಂದ...

ಮುಂದೆ ಓದಿ

ಆಸ್ಟ್ರೇಲಿಯ, ದಕ್ಷಿಣ ಆಫ್ರಿಕಾ ಟಿ20 ಸರಣಿಗಳ ವೇಳಾಪಟ್ಟಿ ಪ್ರಕಟ

ನವದೆಹಲಿ: ಬಿಸಿಸಿಐ ಪ್ರವಾಸಿ ಆಸ್ಟ್ರೇಲಿಯ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಗಳ ವೇಳಾಪಟ್ಟಿಯನ್ನು  ಪ್ರಕಟಿಸಿದೆ. ಆಸ್ಟ್ರೇಲಿಯ ವಿರುದ್ಧದ ಪಂದ್ಯಗಳು ಮೊಹಾಲಿ (ಸೆ. 20), ನಾಗ್ಪುರ (ಸೆ....

ಮುಂದೆ ಓದಿ

ಐಸಿಸಿ ಏಕದಿನ ಕ್ರಿಕೆಟ್‌ ರ‍್ಯಾಂಕಿಂಗ್‌: ಶಿಖರ್, ಶ್ರೇಯಸ್’ಗೆ ಬಡ್ತಿ

ದುಬೈ: ಟೀಂ ಇಂಡಿಯಾದ ಶಿಖರ್ ಧವನ್ ಮತ್ತು ಶ್ರೇಯಸ್ ಅಯ್ಯರ್ ಅವರು ಐಸಿಸಿ ಏಕದಿನ ಕ್ರಿಕೆಟ್‌ ರ‍್ಯಾಂಕಿಂಗ್‌ನಲ್ಲಿ ಬಡ್ತಿ ಪಡೆದಿದ್ದಾರೆ. ಪೋರ್ಟ್‌ ಆಫ್‌ ಸ್ಪೇನ್‌ನಲ್ಲಿ ನಡೆದ ವೆಸ್ಟ್...

ಮುಂದೆ ಓದಿ

ಕಳಪೆ ಫಾರ್ಮ್: ಟೀಮ್ ಇಂಡಿಯಾ ಮಾಜಿ ನಾಯಕನಿಗೆ ವಿಶ್ರಾಂತಿಯೇ…?

ಮುಂಬೈ: ಟೀಮ್ ಇಂಡಿಯಾ ಆಯ್ಕೆ ಸಮಿತಿಯು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡುವ ಬಗ್ಗೆ ಚರ್ಚಿಸಲಿದೆ ಎಂಬ ಮಾಹಿತಿ ಯೊಂದು ಹೊರ ಬಿದ್ದಿದೆ. ದಕ್ಷಿಣ ಆಫ್ರಿಕಾ ಸರಣಿಯ ವೇಳೆ ವಿಶ್ರಾಂತಿ ಪಡೆದಿದ್ದ...

ಮುಂದೆ ಓದಿ

ಟೀಂ ಇಂಡಿಯಾ ನಾಯಕ ರೋಹಿತ್​ ಶರ್ಮಾ’ಗೆ ಕರೋನಾ ಪಾಸಿಟಿವ್

ಬರ್ಮಿಂಗ್‌ಹ್ಯಾಮ್: ಭಾರತ ಕ್ರಿಕೆಟ್​ ತಂಡದ ನಾಯಕ ರೋಹಿತ್​ ಶರ್ಮಾ ಅವರಿಗೆ ಕರೊನಾ ಪಾಸಿಟಿವ್​ ಇದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ಇಂಗ್ಲೆಂಡ್​ ವಿರುದ್ಧದ 5ನೇ ಟೆಸ್ಟ್​...

ಮುಂದೆ ಓದಿ

ವಿದ್ಯುತ್ ಸಮಸ್ಯೆಗೆ ಧೋನಿ ಪತ್ನಿ ಸಾಕ್ಷಿ ಬೇಸರ

ರಾಂಚಿ: ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಪತ್ನಿ ಸಾಕ್ಷಿ ಧೋನಿ ಅವರು ವಿದ್ಯುತ್ ಸಮಸ್ಯೆ ಯಿಂದ ತೀವ್ರವಾಗಿ ಬೇಸರ ಗೊಂಡಿದ್ದಾರೆ !...

ಮುಂದೆ ಓದಿ

ನಿವೃತ್ತಿ ಸುಳಿವು ನೀಡಿದ ಮಿಥಾಲಿ ರಾಜ್

ಮುಂಬೈ: ನ್ಯೂಜಿಲ್ಯಾಂಡ್’ನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ವಿಶ್ವಕಪ್ 2022ಕ್ಕೆ ತಮ್ಮ ತಂಡ ವನ್ನ ಮುನ್ನಡೆಸಲು ಸಜ್ಜಾಗುತ್ತಿರುವ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ನಿವೃತ್ತಿ ಸುಳಿವು...

ಮುಂದೆ ಓದಿ