Friday, 22nd November 2024

ಕೃನಾಲ್’ಗೆ ಕರೋನಾ: ಎರಡನೇ ಚುಟುಕು ಪಂದ್ಯ ನಾಳೆಗೆ ಮುಂದೂಡಿಕೆ

ಕೋಲಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟ್ವೆಂಟಿ – 20 ಅಂತಾರಾಷ್ಟ್ರೀಯ ಪಂದ್ಯವನ್ನು ಬುಧವಾರಕ್ಕೆ ಮುಂದೂಡಲಾಗಿದೆ. ಟೀಂ ಇಂಡಿಯಾದ ಆಲ್ರೌಂಡರ್‌ ಕೃನಾಲ್ ಪಾಂಡ್ಯ ಕರೋನಾ ಪಾಸಿಟಿವ್ ಆಗಿರುವುದು ಇದಕ್ಕೆ ಕಾರಣ ವಾಗಿದೆ. ಮಂಗಳವಾರ ಪರೀಕ್ಷೆ ವರದಿ ಪಾಸಿಟಿವ್ ಬಂದಿದೆ. ಕೃನಾಲ್ ರನ್ನು ತಂಡದಿಂದ ಪ್ರತ್ಯೇಕವಾಗಿರಿಸ ಲಾಗಿದೆ. ಎಂಟು ಆಟಗಾರರು ಕೃನಾಲ್ ನಿಕಟ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಅವರನ್ನು ಹೊಟೇಲ್ ಕೋಣೆ ಯಲ್ಲಿ ಪ್ರತ್ಯೇಕಿಸಲಾಗಿದೆ. ಎಲ್ಲರ ಪರೀಕ್ಷಾ ವರದಿ ನೆಗೆಟಿವ್ ಬಂದಲ್ಲಿ ನಾಳೆ ಪಂದ್ಯ ನಡೆಯಲಿದೆ. ಮಂಗಳವಾರ ಪಂದ್ಯಕ್ಕೆ ಮುಂಚಿತ […]

ಮುಂದೆ ಓದಿ

ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ ಆಲ್‌ರೌಂಡರ್‌ ಶಿವಂ ದುಬೆ

ನವದೆಹಲಿ : ಟೀಂ ಇಂಡಿಯಾ ಮತ್ತು ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ನ ಯುವ ಆಲ್‌ರೌಂಡರ್‌ ಶಿವಂ ದುಬೆ ಬಹುಕಾಲದ ಗೆಳತಿ ಅಂಜುಮ್‌ ಖಾನ್‌ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಪದಾರ್ಪಣೆ...

ಮುಂದೆ ಓದಿ

40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ಯಾಪ್ಟನ್ ಕೂಲ್

ಮುಂಬೈ/ಜಾರ್ಖಂಡ್‌: ಭಾರತದ ಮಾಜಿ ಕ್ರಿಕೆಟಿಗ, ಕ್ಯಾಪ್ಟನ್ ಕೂಲ್ ಎಂಎಸ್‌ ಧೋನಿ ಬುಧವಾರ ತಮ್ಮ 40ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2004ರಂದು ಭಾರತ ಹಾಗೂ ಬಾಂಗ್ಲಾದೇಶ ನಡುವಣ ಏಕದಿನ...

ಮುಂದೆ ಓದಿ

41ನೇ ಹುಟ್ಟುಹಬ್ಬ ಸಂಭ್ರಮದಲ್ಲಿ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್

ಜಲಂಧರ್‌: ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಶನಿವಾರ ತಮ್ಮ 41ನೇ ಹುಟ್ಟುಹಬ್ಬ ಆಚರಿಸಿಕೊಂಡರು. 1998 ಮಾರ್ಚ್ 25ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್‌...

ಮುಂದೆ ಓದಿ

ಸಿಡಿದ ಬೌಲರುಗಳು: ಕಿವೀಸ್‌ ಐದು ವಿಕೆಟ್‌ ಪತನ

ಸೌತಾಂಪ್ಟನ್: ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಗೆಲುವು ಯಾರಿಗೆ ಎಂಬ ಕುತೂಹಲಕ್ಕೆ ಮಳೆರಾಯ ತಣ್ಣೀರೆರಚಿದ್ದಾನೆ. ಅದರೆ, ಟೀಂ ಇಂಡಿಯಾ ಬೌಲರುಗಳು ತಮ್ಮ ಕೈಚಳಕ ತೋರಿ, ಫಲಿತಾಂಶ...

ಮುಂದೆ ಓದಿ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಟೀಂ ಇಂಡಿಯಾ ತಂಡ ಪ್ರಕಟ

ಸೌತಾಂಪ್ಟನ್‌: ಇದೇ ತಿಂಗಳ ಜೂ.18ರಿಂದ ಇಂಗ್ಲೆಂಡ್ ವಿರುದ್ಧ ಸೌತಾಂಪ್ಟನ್ʼನ ರೋಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯ ಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕಾಗಿ ಭಾರತ ಮಂಗಳವಾರ...

ಮುಂದೆ ಓದಿ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌: ಭರ್ಜರಿ ಅಭ್ಯಾಸ ನಡೆಸಿದ ಟೀಂ ಇಂಡಿಯಾ

ಸೌತಾಂಪ್ಟನ್‌: ಜೂ.18ರಂದು ನ್ಯೂಜಿಲೆಂಡ್‌ ವಿರುದ್ಧ ಆರಂಭಗೊಳ್ಳಲಿರುವ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾ ಭರ್ಜರಿ ಅಭ್ಯಾಸ ನಡೆಸಿದೆ. ಫೈನಲ್‌ ಪಂದ್ಯವು ಸೌತಾಂಪ್ಟನ್‌ನಲ್ಲಿ ನಡೆಯಲಿದೆ. ಕಳೆದ...

ಮುಂದೆ ಓದಿ

ಬಿಸಿಸಿಐ ಕೇಂದ್ರ ಗುತ್ತಿಗೆ: ’ಎ’ ಪ್ಲಸ್ ಗ್ರೇಡ್‌ನಲ್ಲಿ ಮುಂದುವರಿದ ಕೊಹ್ಲಿ, ರೋಹಿತ್‌, ಬೂಮ್ರಾ

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಮಧ್ಯಮ ವೇಗಿ ಜಸ್‌ಪ್ರೀತ್ ಬೂಮ್ರಾ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕೇಂದ್ರಿಯ...

ಮುಂದೆ ಓದಿ

ವಿರಾಟ್ ಕೊಹ್ಲಿಗೆ ವಿಸ್ಡನ್ ಅಲ್‌ಮನ್ಯಾಕ್ ಗೌರವ

ಲಂಡನ್: ವಿಸ್ಡನ್ ಅಲ್‌ಮನ್ಯಾಕ್ ದಶಕದ ಏಕದಿನ ಮಾದರಿಯ ಕ್ರಿಕೆಟಿಗ ಗೌರವಕ್ಕೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. 2008ರಲ್ಲಿ ಕೊಹ್ಲಿ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ...

ಮುಂದೆ ಓದಿ

ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್: ಕೊಹ್ಲಿ ಹಿಂದಿಕ್ಕಿದ ಬಾಬರ್ ಆಜಂ

ದುಬೈ: ಐಸಿಸಿ(ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ) ಬಿಡುಗಡೆ ಮಾಡಿರುವ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿರುವ ಪಾಕಿಸ್ತಾನ ತಂಡದ...

ಮುಂದೆ ಓದಿ