ಮುಂಬೈ: ಭುಜದ ಗಾಯದಿಂದ ಬಳಲುತ್ತಿರುವ ಭಾರತದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್, ಇದೇ ಏ.8 ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಮಾರ್ಚ್ 23 ರಂದು ಪುಣೆಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ವೇಳೆ ವೇಗಿ ಶಾರ್ದುಲ್ ಠಾಕೂರ್ ಬೌಲಿಂಗ್‌ನಲ್ಲಿ ಜಾನಿ ಬೈಸ್ಟೋ ಹೊಡೆದ ಚೆಂಡನ್ನು ತಡೆಯುವ ಯತ್ನದಲ್ಲಿ ಅಯ್ಯರ್, ಭುಜಕ್ಕೆ ಗಾಯಮಾಡಿಕೊಂಡಿದ್ದರು. ತೀವ್ರವಾದ ನೋವಿನಿಂದಾಗಿ ಅವರು ಭುಜವನ್ನು ಹಿಡಿದುಕೊಂಡೇ ಮೈದಾನದಿಂದ ಹೊರ ನಡೆದಿದ್ದರು. ‘ಭುಜದ ಗಾಯದಿಂದ ಬಳಲುತ್ತಿರುವ ಶ್ರೇಯಸ್, ಏ.8 ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ’ ಎಂದು ಮೂಲಗಳು ತಿಳಿಸಿವೆ. ಶ್ರೇಯಸ್ […]
ಮುಂಬೈ: ಕ್ರಿಕೆಟ್ ದೇವರು, ಮಾಸ್ಟರ್ ಬ್ಲಾಸ್ಟರ್ ಟೀಂ ಇಂಡಿಯಾ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೆಂಡೂಲ್ಕರ್ ಗೆ ಮಾರ್ಚ್ 27ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಅಂದಿನಿಂದ...
ಮುಂಬೈ: ದೇಶ-ವಿದೇಶದ ಕ್ರಿಕೆಟ್ ಪ್ರೇಮಿಗಳಿಗೆ ಇಂದಿನ ದಿನವನ್ನು ಮರೆಯಲು ಸಾಧ್ಯವಿಲ್ಲ. ಕ್ರಿಕೆಟ್ ಅನ್ನು ಒಂದು ಧರ್ಮ ವೆಂದು ಪರಿಗಣಿಸುವ ಭಾರತೀಯರಿಗೆ ಇಂದಿನ ದಿನ ಬಹು ವಿಶಿಷ್ಠ. ಏಕೆಂದರೆ...
ಚೆನ್ನೈ: ಭಾರತದ ನೀಡಿದ 329 ರನ್‌ಗಳಿಗೆ ಉತ್ತರವಾಗಿ ಇಂಗ್ಲೆಂಡ್ ತಂಡ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ. ಆದರೆ,...
ಮುಂಬೈ: ಆಸ್ಟ್ರೇಲಿಯಾ ಪ್ರವಾಸದಿಂದ ಭಾರತಕ್ಕೆ ಮರಳಿರುವ ಟೀಂ ಇಂಡಿಯಾದ ಐವರು ಸದಸ್ಯರಿಗೆ 7 ದಿನಗಳ ಕಡ್ಡಾಯ ಕ್ವಾರಂಟೈನ್ನಲ್ಲಿ ಇಡಲಾಗಿದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ...
ಬ್ರಿಸ್ಬೇನ್: ಮಂಗಳವಾರ ನಡೆದ ಗಬ್ಬಾ ಟೆಸ್ಟ್ ನಲ್ಲಿ ಆತಿಥೇಯ ಆಸ್ಟ್ರೇಲಿಯಾವನ್ನು ಸೋಲಿಸಿ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದ ಟೀಮ್ ಇಂಡಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಲ್ಲಿ ಪ್ರಥಮ...
ಬ್ರಿಸ್ಬೇನ್: ಕ್ವೀನ್ಸ್ ಲೆಂಡ್ ಆರೋಗ್ಯ ಸಚಿವೆ ರೋಸ್ ಬೇಟ್ಸ್, ಕೊರೊನಾ ನಿಯಮವನ್ನು ಎಲ್ಲರೂ ಪಾಲಿಸಲೇಬೇಕು. ಒಂದು ವೇಳೆ ಪಾಲಿಸುವುದಿಲ್ಲ ಎಂದಾದರೆ ಟೀಂ ಇಂಡಿಯಾ ಆಟಗಾರರು ಇಲ್ಲಿಗೆ ಬರುವುದೇ...
ವಿಶೇಷ ಲೇಖನ: ವಿರಾಜ್.ಕೆ.ಅಣಜಿ ಒಂದು ಹೊತ್ತಿನ ಊಟಕ್ಕೂ ಕಷ್ಟವಿದ್ದಾಗಲೂ, ಅಪ್ಪನೆಂಬ ಭರವಸೆ ನಾನಿದ್ದೇನೆ ನೀನು ಆಡು ಮಗಾ, ನಾನಿದ್ದೇನೆ ಎಂದಿತ್ತು. ಅಂತಹ ತಂದೆಯೇ ವಿಧಿವಶರಾದಾಗ ಕೊನೆಯ ಬಾರಿ ನೋಡಲೂ...
ಸಿಡ್ನಿ:ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ವೇಳೆ ಕಾಲಿನ ಗಾಯಕ್ಕೀಡಾಗಿದ್ದ ಭಾರತದ ವೇಗಿ ಉಮೇಶ್ ಯಾದವ್ ಹೊರ ಬಿದ್ದಿದ್ದಾರೆ. ಕಾಲಿನ ಹಿಂಭಾಗದ ಸ್ನಾಯು...
ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯದ ಸಮಸ್ಯೆಗೊಳಗಾಗಿರುವ ಭಾರತ ಕ್ರಿಕೆಟ್ ತಂಡದ ಬಲಗೈ ವೇಗದ ಬೌಲರ್ ಮೊಹಮ್ಮದ್ ಶಮಿಗೆ ಆರು ವಾರಗಳ ವಿಶ್ರಾಂತಿ...