ನವದೆಹಲಿ: ಭಾರತದ ಹಿರಿಯ ಬ್ಯಾಟ್ಸ್ಮನ್ ಚೇತೇಶ್ವರ್ ಪೂಜಾರ ಅವರನ್ನು ಸಸೆಕ್ಸ್ ಮಧ್ಯಂತರ ನಾಯಕನನ್ನಾಗಿ ನೇಮಿಸಿದೆ ನಿರ್ಣಾಯಕ ಕೌಂಟಿ ಚಾಂಪಿಯನ್ಶಿಪ್ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಕೈಯಲ್ಲಿ ಮೂಳೆ ಮುರಿದ ನಂತರ ಸಸ್ಸೆಕ್ಸ್ನ ನಿಯಮಿತ ನಾಯಕ ಟಾಮ್ ಹೇನ್ಸ್ ಅವರನ್ನು ಸುಮಾರು 5-6 ವಾರಗಳ ಕಾಲ ಹೊರಗಿಡಲಾಗಿದೆ. ಸಸೆಕ್ಸ್ ಪರ ಪೂಜಾರ ಅವರ ಏಳನೇ ಪಂದ್ಯ ಇದಾಗಿದ್ದು, ಕೌಂಟಿ ಚಾಂಪಿಯನ್ ಶಿಪ್ ಡಿವಿಷನ್ 2 ರಲ್ಲಿ ಅವರು ಅತ್ಯಂತ ರನ್ ಸ್ಕೋರರ್ ಗಳಲ್ಲಿ ಒಬ್ಬರಾಗಿದ್ದಾರೆ. ಪೂಜಾರ 109.42ರ ಸರಾಸರಿ ಯಲ್ಲಿ 766 […]
ಲಂಡನ್: ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ ಗುರುವಾರ ತಮ್ಮ 41ನೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಪತ್ನಿ ಸಾಕ್ಷಿ ಜತೆ ಬ್ರಿಟನ್ ಪ್ರವಾಸದಲ್ಲಿ ಇರುವ ಕ್ಯಾಪ್ಟನ್ ಕೂಲ್, ಕೇಕ್...
ಚಂಡೀಗಢ: ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಪಂಜಾಬ್ ನಿಂದ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಪ್ರಕಟಿಸಿದೆ. ಮುಂದಿನ ತಿಂಗಳು ರಾಜ್ಯಸಭಾ ಚುನಾವಣೆ...
ಬೆಂಗಳೂರು: ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿದ್ದಾರೆ. ಶ್ರೀಲಂಕಾ ವಿರುದ್ಧ ಮುಕ್ತಾಯಗೊಂಡ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಶ್ವಿನ್ ಬರೋಬ್ಬರಿ 12...
ತಿರುವನಂತಪುರಂ: ಕೇರಳ ಎಕ್ಸ್ಪ್ರೆಸ್, ಟೀಂ ಇಂಡಿಯಾ ಬೌಲರ‍್ ಎಸ್.ಶ್ರೀಶಾಂತ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. 29 ವರ್ಷದ ಭಾರತದ ವೇಗದ ಬೌಲರ್ ಎಸ್ ಶ್ರೀಶಾಂತ್ ಅವರು,...
ಮೌಂಟ್ ಮ್ಯಾಗನುಯಿ: ಭಾರತೀಯ ಮಹಿಳಾ ತಂಡ 2022ರ ಮಹಿಳಾ ವಿಶ್ವಕಪ್(Women’s World Cup 2022)ನಲ್ಲಿ ಬದ್ಧ ವೈರಿ ಪಾಕಿಸ್ತಾನವನ್ನ 107ರನ್ʼಗಳಿಂದ ಮಣಿಸುವ ಮೂಲಕ ಭರ್ಜರಿ ಜಯ ಸಾಧಿಸಿದೆ. ಮೊದಲು...
ಲಖನೌ: ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ತಂದೆ ತ್ರಿಲೋಕಚಂದ್ ರೈನಾ ದೀರ್ಘ ಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ಭಾನುವಾರ ನಿಧನರಾದರು. ಕಳೆದ ಒಂದು ವರ್ಷದಿಂದ ಕ್ಯಾನ್ಸರ್ ನೊಂದಿಗೆ ಹೋರಾಡುತ್ತಿದ್ದರು....
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್‌ಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಗಂಭೀರ್ ಅವರು, ತಾವು ಕರೋನಾ...
ಪಾರ್ಲ್: ದಕ್ಷಿಣ ಆಫ್ರಿಕಾ ವಿರುದ್ದ ಟೆಸ್ಟ್ ಸರಣಿಯಲ್ಲಿ ಸೋತು, ನಿರಾಸೆಯಲ್ಲಿದ್ದ ಕೆ.ಎಲ್.ರಾಹುಲ್ ನಾಯಕತ್ವದ ಟೀಂ ಇಂಡಿಯಾ ಏಕದಿನ ಸರಣಿ ಪರೀಕ್ಷೆಯಲ್ಲಿ ಫೇಲಾಗಿದೆ. ಎರಡೂ ಏಕದಿನ ಪಂದ್ಯದಲ್ಲಿ ಭಾರತದ...
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಕೋವಿಡ್-19 ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿ ಪ್ರತ್ಯೇಕವಾಗಿದ್ದು, ಚಿಕಿತ್ಸೆ ಮುಂದುವರೆಸಿ ರುವುದಾಗಿ...