Friday, 18th October 2024

ಟೀಮ್​ ಇಂಡಿಯಾ ಮುಖ್ಯ ಕೋಚ್ ಆಗಿ ’ದ್ರಾವಿಡ್’ ಮುಂದುವರಿಕೆ

ನವದೆಹಲಿ: ಭಾರತ ಕ್ರಿಕೆಟ್​ ನಿಯಂತ್ರಣ ಮಂಡಳಿ ಮತ್ತೊಮ್ಮೆ ಟೀಮ್​ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್​ ದ್ರಾವಿಡ್ ಅವರನ್ನು ನೇಮಕ ಮಾಡಿರುವುದಾಗಿ ಅಧಿಕೃತವಾಗಿ ಘೋಷಿಸಿದೆ. 2024ರ ಜೂನ್​ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್​​ ವರೆಗೆ ಮುಂದುವರೆಯಲಿದ್ದಾರೆ ಎಂಬ ಮಾಹಿತಿ ಲಭಿಸಿದೆ. “ಇತ್ತೀಚೆಗೆ ಮುಕ್ತಾಯಗೊಂಡ ODI ವಿಶ್ವಕಪ್ ನಂತರ ದ್ರಾವಿಡ್​ ಅವರ ಮುಖ್ಯ ಕೋಚ್ ಹುದ್ದೆಯ ಒಪ್ಪಂದದ ಅವಧಿ ಪೂರ್ಣಗೊಂಡಿತ್ತು. ಇದಾದ ಬಳಿಕ ಈ ಹುದ್ದೆಗೆ ಯಾರನ್ನು ನೇಮಕ ಮಾಡಬೇಕು ಎಂದು ಚರ್ಚೆ ನಡೆಸಲಾಗಿತ್ತು. ಎಲ್ಲರ ಒಪ್ಪಿಗೆ ಪಡೆದು ನಂತರ ರಾಹುಲ್​ […]

ಮುಂದೆ ಓದಿ