Friday, 22nd November 2024

ಕೆಎಲ್ ರಾಹುಲ್’ಗೆ ಜರ್ಮನಿಯಲ್ಲಿ ಚಿಕಿತ್ಸೆ: ಬಿಸಿಸಿಐ

ಮುಂಬೈ: ಟೀಂ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಜರ್ಮನಿಯಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆಯಿದೆ. ಈ ಕುರಿತಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ನಿರ್ಧರಿಸಿದೆ. 30 ವರ್ಷ ವಯಸ್ಸಿನ ರಾಹುಲ್ ತೊಡೆ ಸಂದು ಗಾಯದಿಂದ ಬಳಲುತ್ತಿದ್ದಾರೆ. ಐರ್ಲೆಂಡ್ ಪ್ರವಾಸಕ್ಕೂ ಆಯ್ಕೆಯಾಗದ ರಾಹುಲ್ ಇಂಗ್ಲೆಂಡ್ ಪ್ರವಾಸವನ್ನು ಕಳೆದುಕೊಳ್ಳಲಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಭಾರತ ತಂಡ ಜುಲೈ 1ರಿಂದ ಒಂದು ಟೆಸ್ಟ್ ಪಂದ್ಯವಾಡಲಿದ್ದು, ಬಳಿಕ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳ ನ್ನಾಡಲಿದೆ. ಈ ಸರಣಿಗೆ […]

ಮುಂದೆ ಓದಿ