Thursday, 19th September 2024

ಇಂಗ್ಲೆಂಡ್ ಸರಣಿ ನಂತರ ಜೂಲನ್ ಕ್ರಿಕೆಟ್‌ನಿಂದ ನಿವೃತ್ತಿ

ನವದೆಹಲಿ: ಟೀಂ ಇಂಡಿಯಾದ  ಮಹಿಳಾ ತಂಡದ ಹಿರಿಯ ವೇಗಿ ಜೂಲನ್ ಗೋಸ್ವಾಮಿ ಇಂಗ್ಲೆಂಡ್ ಸರಣಿಯ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದಾರೆ. ಸೆಪ್ಟೆಂಬರ್ 24 ರಂದು ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದ ನಂತರ ನಿವೃತ್ತಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ್ತಿಯಾಗಿ 39 ರ ಹರೆಯದ ಜೂಲನ್ ತನ್ನ ವೃತ್ತಿಜೀವನ ವನ್ನು ಕೊನೆಗೊಳಿಸಲಿದ್ದಾರೆ. ಅವರು ಪ್ರಸ್ತುತ ಮೂರು ಸ್ವರೂಪಗಳಲ್ಲಿ 352 […]

ಮುಂದೆ ಓದಿ

ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಸದಸ್ಯರು…

ಬೇ ಓವಲ್:‌ ಏಕದಿನ ಮಹಿಳಾ ಕ್ರಿಕೆಟ್‌ ವಿಶ್ವಕಪ್‌ ನ ಭಾನುವಾರ ಇಂದು ನಡೆದ ನಾಲ್ಕನೇ ಪಂದ್ಯಾಟ ದಲ್ಲಿ ಭಾರತ ಮಹಿಳಾ ಕ್ರಿಕೆಟ್‌ ತಂಡವು ಪಾಕಿಸ್ತಾನ ತಂಡವನ್ನು ಮಣಿಸಿತು....

ಮುಂದೆ ಓದಿ