Saturday, 23rd November 2024

ಉತ್ತರಾಖಂಡ್‌ ಮುಖ್ಯಮಂತ್ರಿಗೆ ಕರೊನಾ ಸೋಂಕು ದೃಢ

ಡೆಹ್ರಾಡೂನ್ : ಉತ್ತರಾಖಂಡ್‌ ರಾಜ್ಯದ ನೂತನ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ. ನಾನು ಆರಾಮವಾಗಿದ್ದೇನೆ, ಯಾವುದೇ ತೊಂದರೆ ಇಲ್ಲ. ವೈದ್ಯರ ಮಾರ್ಗದರ್ಶನ ದಲ್ಲಿ ನಾನು ಐಸೋಲೇಟ್ ಮಾಡಿಕೊಂಡಿ ದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಹತ್ತಿರದ ಸಂಪರ್ಕಕ್ಕೆ ಬಂದಂತ ಹವರು ಎಚ್ಚರವಾಗಿರಿ ಮತ್ತು ಪರೀಕ್ಷೆ ಮಾಡಿಸಿ ಕೊಳ್ಳಿ’ ಎಂದು ರಾವತ್ ಟ್ವೀಟ್ ಮಾಡಿದ್ದಾರೆ. ಕಳೆದೆರಡು ದಿನಗಳಲ್ಲಿ ರಾವತ್ ರಾಜ್ಯದ ಹಲವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಅವರ ನಿಕಟ ಸಂಪರ್ಕಕ್ಕೆ ಬಂದ ಸಚಿವರು, ಅಧಿಕಾರಿಗಳು […]

ಮುಂದೆ ಓದಿ

ಹರಿದ ಜೀನ್ಸ್ ಪ್ಯಾಂಟ್ ಧರಿಸಬೇಡಿ ಎಂದಿದ್ದ ಸಿಎಂಗೆ ಬಚ್ಚನ್‌ ಮೊಮ್ಮಗಳ ತಿರುಗೇಟು

ಮುಂಬೈ : ಹರಿದ ಜೀನ್ಸ್ ಪ್ಯಾಂಟ್ ಧರಿಸಬೇಡಿ ಎಂದಿದ್ದ ಉತ್ತರಾಖಂಡ್​ ಮುಖ್ಯಮಂತ್ರಿ ತಿರತ್​ ಸಿಂಗ್​ ರಾವತ್​ ಅವರಿಗೆ ಬಾಲಿ ವುಡ್ ನಟ ಅಮಿತಾಭ್​ ಬಚ್ಚನ್​ ಅವರ ಮೊಮ್ಮಗಳು...

ಮುಂದೆ ಓದಿ

ಉತ್ತರಾಖಂಡ್ ನೂತನ ಸಿಎಂ ಸಂಸದ ತೀರಥ್ ಸಿಂಗ್ ರಾವತ್ ಆಯ್ಕೆ

ಡೆಹ್ರಾಡೂನ್: ಸಂಸದ ತೀರಥ್ ಸಿಂಗ್ ರಾವತ್ ಅವರು ಉತ್ತರಾಖಂಡ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಬುಧವಾರ ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ...

ಮುಂದೆ ಓದಿ