Friday, 22nd November 2024

ತರುಣ್ ಲೈಂಗಿಕ ದೌರ್ಜನ್ಯ ಪ್ರಕರಣ: ವಿಚಾರಣೆ ಮುಂದೂಡಿಕೆ

ಪಣಜಿ: ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ತೆಹಲ್ಕಾ ಪತ್ರಿಕೆಯ ಮಾಜಿ ಸಂಪಾದಕ ತರುಣ್ ತೇಜ್‍ಪಾಲ್ ರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ನ ಗೋವಾ ಪೀಠ ಏ.11 ಕ್ಕೆ ಮುಂದೂಡಿದೆ. ಪ್ರಕರಣಕ್ಕೆ ಸಂಬಂಧಿಸಿದ ತೇಜ್‍ಪಾಲ್ ರವರ ಅರ್ಜಿಯ ವಿಚಾರಣೆ ಏ.1 ರಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ. ಇನ್ ಕ್ಯಾಮರಾ ವಿಚಾರಣೆಗಾಗಿ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದ ನಂತರ ತೇಜ್‍ಪಾಲ್ ರವರು ಸುಪ್ರಿಂ ಕೋರ್ಟ್ ನ ಮೆಟ್ಟಿಲೇರಿದ್ದರು. ಏ.1 ರಂದು ಈ […]

ಮುಂದೆ ಓದಿ

ತೇಜ್ಪಾಲ್ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ…!

ನವದೆಹಲಿ: ಪತ್ರಕರ್ತ ತರುಣ್ ತೇಜ್ಪಾಲ್ ಪ್ರಕರಣದ ವಿಚಾರಣೆಯಿಂದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಲ್.ನಾಗೇಶ್ವರರಾವ್ ಅವರು ಹಿಂದೆ ಸರಿದಿದ್ದಾರೆ. 2013ರ ಅತ್ಯಾಚಾರ ಪ್ರಕರಣದಲ್ಲಿ ತಾವು ಖುಲಾಸೆಗೊಂಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ...

ಮುಂದೆ ಓದಿ

ಪತ್ರಕರ್ತ ತರುಣ್ ತೇಜ್‌ಪಾಲ್ ವಿಚಾರಣೆ ಅಕ್ಟೋಬರ್ 27ಕ್ಕೆ

ಪಣಜಿ: ಪತ್ರಕರ್ತ ತರುಣ್ ತೇಜ್‌ಪಾಲ್ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಳಿಸಿದ ಆದೇಶದ ವಿರುದ್ಧ ಗೋವಾ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯನ್ನು ಅಕ್ಟೋಬರ್ 27 ರಂದು ಕೈಗೆತ್ತಿಕೊಳ್ಳುವು ದಾಗಿ...

ಮುಂದೆ ಓದಿ

ಲೈಂಗಿಕ ದೌರ್ಜನ್ಯ ಪ್ರಕರಣ: ತರುಣ್ ತೇಜ್‌ಪಾಲ್ ನಿರ್ದೋಷಿ

ಪಣಜಿ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಗೋವಾ ಸೆಷನ್ಸ್ ಕೋರ್ಟ್, ತೆಹಲ್ಕಾದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ನಿರ್ದೋಷಿ ಎಂದು ತೀರ್ಪು ನೀಡಿದೆ....

ಮುಂದೆ ಓದಿ

ತರುಣ್‌ ತೇಜ್‌ಪಾಲ್‌ ಅತ್ಯಾಚಾರ ಪ್ರಕರಣ: ಮೇ.12ರಂದು ತೀರ್ಪು ಪ್ರಕಟ

ಪಣಜಿ: ‘ತೆಹೆಲ್ಕಾ’ ಪತ್ರಿಕೆಯ ಮಾಜಿ ಪ್ರಧಾನ ಸಂಪಾದಕ ತರುಣ್‌ ತೇಜ್‌ಪಾಲ್‌ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪನ್ನು ಮೇ.12ರಂದು ಪ್ರಕಟಿಸುವುದಾಗಿ ಗೋವಾ ಸೆಷನ್ಸ್ ನ್ಯಾಯಾಲಯ ತಿಳಿಸಿದೆ. ಈ ಮೊದಲು...

ಮುಂದೆ ಓದಿ

‘ತೆಹೆಲ್ಕಾ’ ತರುಣ್‌ ತೇಜ್‌ಪಾಲ್‌ ಅತ್ಯಾಚಾರ ಪ್ರಕರಣ: ತೀರ್ಪು ಇಂದು

ಪಣಜಿ: ಮಾಜಿ ಪ್ರಧಾನ ಸಂಪಾದಕ ತರುಣ್‌ ತೇಜ್‌ಪಾಲ್‌(‘ತೆಹೆಲ್ಕಾ’) ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪನ್ನು ಗೋವಾ ಸೆಷನ್ಸ್ ನ್ಯಾಯಾಲಯ ಮಂಗಳವಾರ ಪ್ರಕಟಿಸಲಿದೆ. 2013ರಲ್ಲಿ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ...

ಮುಂದೆ ಓದಿ