ಹೈದರಾಬಾದ್: ಇನ್ನು ಮುಂದೆ ಹೈದರಾಬಾದ್ ನಗರ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಜಂಟಿ ರಾಜಧಾನಿಯಲ್ಲ. ತೆಲಂಗಾಣ ರಾಜಧಾನಿಯಾಗಿ ಹೈದರಾಬಾದ್ ಮುಂದುವರೆಯಲಿದ್ದು, ಆಂಧ್ರ ಪ್ರದೇಶ ರಾಜ್ಯಕ್ಕೆ ಹೊಸ ರಾಜಧಾನಿ ಘೋಷಣೆಯಾಗಲಿದೆ. ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ವಿಭಜನೆ ಸಂದರ್ಭದಲ್ಲಿ 10 ವರ್ಷಗಳ ಕಾಲ ಹೈದರಾಬಾದ್ ನಗರ ಎರಡೂ ರಾಜ್ಯಗಳಿಗೆ ಜಂಟಿ ರಾಜಧಾನಿ ಎಂದು ನಿಯಮ ರೂಪಿಸಲಾಗಿತ್ತು. 2024ರ ಜೂನ್ 2ಕ್ಕೆ ಈ ನಿಯಮ ಅಂತ್ಯಗೊಂಡಿದ್ದು, ಹೈದರಾಬಾದ್ ರಾಜಧಾನಿಯಾಗಿ ತೆಲಂಗಾಣ ಇರಲಿದೆ. ಆಂಧ್ರ ಪ್ರದೇಶ ಮರು ಸಂಘಟನೆ […]