ತೆಲಂಗಾಣ: ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಭಾರೀ ವಿರೋಧ ವ್ಯಕ್ತವಾಗು ತ್ತಿದೆ. ತೆಲಂಗಾಣದಲ್ಲಿ ಉಚಿತ ಬಸ್ ಪ್ರಯಾಣದಿಂದ ಆಟೋ ಹಾಗೂ ಕ್ಯಾಬ್ ಚಾಲಕರ ಬದುಕು ಬೀದಿಗೆ ಬಿದ್ದಿದೆ. ದುಡಿಮೆ ಇಲ್ಲದೆ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಿಂದ ಆಕ್ರೋಶಗೊಂಡ ಚಾಲಕನೋರ್ವ ತನ್ನ ಆಟೋಗೆ ಬೆಂಕಿ ಇಟ್ಟು ಕಣ್ಣೀರು ಸುರಿಸಿದ್ದಾರೆ. ಜ್ಯೋತಿರಾವ್ ಫುಲೆ ಪ್ರಜಾ ಭವನದ ಬಳಿ ಆಟೋಗೆ ಬೆಂಕಿ ಇಟ್ಟು ಆಕ್ರೋಶ ಹೊರ ಹಾಕಿರುವ ಚಾಲಕ, ಉಚಿತ ಬಸ್ ಯೋಜನೆಯಿಂದ […]
ಹೈದರಾಬಾದ್: ತೆಲಂಗಾಣ ಸರ್ಕಾರದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ವಿರೋಧಿಸಿ ತೆಲಂಗಾಣದಲ್ಲಿ ಆಟೋ ಚಾಲಕರು ತೆಲಂಗಾಣ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳನ್ನು ಹತ್ತಿ ಪ್ರಯಾಣಿಕರಿಂದ ಭಿಕ್ಷೆ...