Sunday, 22nd December 2024

ತೆಲಂಗಾಣ ಚುನಾವಣೆ: ಸಿಪಿಐ(ಎಂ)ನ 14 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಹೈದರಾಬಾದ್‌: ಕಾಂಗ್ರೆಸ್‌ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಕುರಿತ ಮಾತುಕತೆ ವಿಫಲವಾದ ನಂತರ ತೆಲಂಗಾಣ ವಿಧಾನಸಭೆಗೆ 14 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿಪಿಐ(ಎಂ) ಬಿಡುಗಡೆ ಮಾಡಿದೆ. ಪಕ್ಷದ ರಾಜ್ಯ ಕಾರ್ಯದರ್ಶಿ ತಮ್ಮಿನೇನಿ ವೀರಭದ್ರಂ ಅವರು ಪಲೈರ್ ಕ್ಷೇತ್ರದಿಂದ ಸ್ಪರ್ಧಿಸಿದರೆ, ಮಾಜಿ ಶಾಸಕ ಜೂಲಕಾಂತಿ ರಂಗಾರೆಡ್ಡಿ ಮಿರ್ಯಾಲ ಗುಡದಿಂದ ಸ್ಪರ್ಧಿಸಲಿದ್ದಾರೆ. ವೀರಭದ್ರಂ ಮಾತನಾಡಿ, ’17 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಕುರಿತು ಪಕ್ಷವು ಈ ಮೊದಲೇ ಪ್ರಕಟಣೆ ಹೊರಡಿಸಿತ್ತು. ಇನ್ನೂ ಒಂದೆರಡು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಕುರಿತು ಪಕ್ಷದಲ್ಲಿ ಚರ್ಚೆ […]

ಮುಂದೆ ಓದಿ

ತೆಲಂಗಾಣದಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 7 ಕೆಜಿ ಚಿನ್ನ ವಶ

ತೆಲಂಗಾಣ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಏಳು ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈಗಾಗಲೇ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ತೆಲಂಗಾಣದಲ್ಲೂ ನವೆಂಬರ್‌ 30ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಅಲ್ಲಿ...

ಮುಂದೆ ಓದಿ

ತೆಲಂಗಾಣ ಚುನಾವಣೆ: ಬಿಜೆಪಿಯ ಟಿ.ರಾಜಾ ಸಿಂಗ್‌’ರಿಗೂ ಟಿಕೆಟ್‌

ಹೈದರಾಬಾದ್:‌ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು 52 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆಗೊಳಿಸಿದೆ. ಪ್ರವಾದಿ ಮೊಹಮ್ಮದ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಬಂಧಿತರಾಗಿದ್ದ ಟಿ.ರಾಜಾ ಸಿಂಗ್‌...

ಮುಂದೆ ಓದಿ

ಮಾವೋವಾದಿಗಳೊಂದಿಗೆ ನಂಟು: 60 ಸ್ಥಳಗಳಲ್ಲಿ ಎನ್‌ಐಎ ದಾಳಿ

ಹೈದರಾಬಾದ್: ಮಾವೋವಾದಿಗಳೊಂದಿಗೆ ನಂಟು ಹೊಂದಿರುವ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಸೋಮವಾರ ಆಂಧ್ರಪ್ರದೇಶ ಮತ್ತು ತೆಲಂಗಾಣದ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿ ಶೋಧ ನಡೆಸಿದೆ. ಎರಡೂ...

ಮುಂದೆ ಓದಿ

ತೆಲಂಗಾಣದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮೊದಲ ಸಭೆ ಇಂದು

ಹೈದರಾಬಾದ್: ತೆಲಂಗಾಣದಲ್ಲಿ ಹೊಸದಾಗಿ ರಚನೆಯಾಗಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತನ್ನ ಮೊದಲ ಸಭೆಯನ್ನು ಶನಿವಾರ ಹೈದರಾಬಾದ್ ನಲ್ಲಿ ನಡೆಸಲಿದೆ. ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಪಕ್ಷದ...

ಮುಂದೆ ಓದಿ

ರಸ್ತೆ ಅಪಘಾತ: ಬಿಆರ್‌.ಎಸ್ ಮುಖಂಡ, ಪುತ್ರನ ಸಾವು

ಮೇದಕ್ : ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಭಾರತ್ ರಾಷ್ಟ್ರ ಸಮಿತಿ ಮುಖಂಡ ತೌರ್ಯ ನಾಯಕ್ ಮತ್ತು ಅವರ ಪುತ್ರ ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ....

ಮುಂದೆ ಓದಿ

ಫಲಕ್ನುಮಾ ಎಕ್ಸ್‌ಪ್ರೆಸ್ ನ 3 ಬೋಗಿಗಳಿಗೆ ಬೆಂಕಿ

ತೆಲಂಗಾಣ: ಪಶ್ಚಿಮ ಬಂಗಾಳದ ಸಿಕಂದರಾಬಾದ್ ಮತ್ತು ಹೌರಾ ನಡುವಿನ ಫಲ ಕ್ನುಮಾ ಎಕ್ಸ್‌ಪ್ರೆಸ್ ನ 3 ಬೋಗಿಗಳಿಗೆ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದೆ. ಪಗಿಡಿಪಲ್ಲಿ ಮತ್ತು ಬೊಮ್ಮಾಯಿಪಲ್ಲಿ ರೈಲು...

ಮುಂದೆ ಓದಿ

ರೂಪಾಯಿ ನೋಟ್​ಗೆ ಬಿರಿಯಾನಿ..!

ಕರೀಂನಗರ: ಉದ್ಯಮಿಯೊಬ್ಬ ಹೊಸ ಹೋಟೆಲ್​ ಆರಂಭಿಸಿದ್ದು, ತನ್ನ ಹೋಟೆಲ್​ ಬಗ್ಗೆ ಜನಕ್ಕೆ ತಿಳಿಯಲೆಂದು ರೂಪಾಯಿ ನೋಟ್​ಗೆ ಒಂದು ಬಿರಿಯಾನಿ ಕೊಡುವುದಾಗಿ ಪ್ರಚಾರ ನಡೆಸಿತ್ತು. ಅನೇಕ ಜನರು ಒಂದು...

ಮುಂದೆ ಓದಿ

ರೈಸ್ ಮಿಲ್‌ನಲ್ಲಿ ಅಗ್ನಿ ಅವಘಡ: 15 ಸಾವಿರ ಕ್ವಿಂಟಾಲ್ ಧಾನ್ಯ ಹಾನಿ

ತೆಲಂಗಾಣ: ರೈಸ್ ಮಿಲ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟ ಉಂಟಾ ಗಿರುವ ಘಟನೆ ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಅವಘಡದಿಂದ ರೂ. 2...

ಮುಂದೆ ಓದಿ

ತೆಲಂಗಾಣ ರಾಜ್ಯ ರಚನೆಗೆ ಒಂಬತ್ತು ವರ್ಷ ಪೂರ್ಣ

ಹೈದರಾಬಾದ್: ಜೂನ್ 2, 2014 ರಂದು ಹೊಸದಾಗಿ ಅಸ್ತಿತ್ವಕ್ಕೆ ಬಂದ ತೆಲಂಗಾಣ ರಾಜ್ಯ ಇದೀಗ 9 ವರ್ಷ ಗಳನ್ನು ಪೂರೈಸಿದೆ. ರಾಜ್ಯ ಹತ್ತನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ...

ಮುಂದೆ ಓದಿ