ಹೂಸ್ಟನ್ (ಅಮೆರಿಕ) : ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತ ಯುವತಿ ಸಾವನ್ನಪ್ಪಿದ್ದಾರೆ. ಟೆಕ್ಸಾಸ್‌ನ ಡಲ್ಲಾಸ್‌ನಿಂದ ಉತ್ತರಕ್ಕಿರುವ 25 ಕಿಲೋಮೀಟರ್ ದೂರದಲ್ಲಿರುವ ಅಲೆನ್ ಪ್ರೀಮಿಯರ್ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದ. ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, ಇತರ ಏಳು ಮಂದಿ ಗಾಯಗೊಂಡಿ ದ್ದರು. ತೆಲಂಗಾಣದ ತಾಟಿಕೊಂಡ ಐಶ್ವರ್ಯಾ ಅವರೂ ಕೂಡ ಈ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಐಶ್ವರ್ಯಾ ಅವರ ತಂದೆ ನರಸಿರೆಡ್ಡಿ ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾ ಧೀಶರಾಗಿ ಕೆಲಸ […]
ತೆಲಂಗಾಣ: ರಂಗಾರೆಡ್ಡಿ ಜಿಲ್ಲೆಯ ರಾಜೇಂದ್ರನಗರದ ಶಾಸ್ತ್ರಿಪುರಂನಲ್ಲಿ ಪ್ಲಾಸ್ಟಿಕ್ ಗೋದಾಮಿನಲ್ಲಿ ದೊಡ್ಡ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಗೋದಾಮಿನಲ್ಲಿದ್ದ ಎರಡು ಡಿಸಿಎಂ ವಾಹನಗಳು ಸುಟ್ಟು ಕರಕಲಾಗಿವೆ. ಬೆಂಕಿಯ ಜತೆಗೆ ದಟ್ಟ ಹೊಗೆ...
ಹೈದರಾಬಾದ್: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಹಾಗೂ ಬಿಆರ್‌ಎಸ್ ಶಾಸಕಿ ಕೆ. ಕವಿತಾ ಅವರಿಗೆ ಜಾರಿ...
ಹೈದರಾಬಾದ್: ಪಕ್ಷಾಂತರಗೊಂಡ 12 ಕಾಂಗ್ರೆಸ್ ಶಾಸಕರನ್ನು ಜನತಾ ನ್ಯಾಯಾಲಯ ದಲ್ಲಿ ಗಲ್ಲಿಗೇರಿಸುವುದರಲ್ಲಿ ತಪ್ಪೇನಿಲ್ಲ ಎಂದು ಹೇಳುವ ಮೂಲಕ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ರೇವಂತ್ ರೆಡ್ಡಿ...
ಹೈದರಾಬಾದ್: ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ಮಧ್ಯರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಿದ್ರೆಯಲ್ಲಿದ್ದ ಕುಟುಂಬವೊಂದರ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸದಸ್ಯರು ಸಜೀವ ದಹನವಾಗಿದ್ದಾರೆ. ಗ್ರಾಮ ಕಂದಾಯ...
ಹೈದರಾಬಾದ್: ತೆಲಂಗಾಣದ ಇಬ್ಬರು ತೃತೀಯಲಿಂಗಿಗಳು ಎಂಬಿಬಿಎಸ್ ಪದವಿ ಮುಗಿಸಿ ಸರ್ಕಾರಿ ವೈದ್ಯರಾಗಿ ನೇಮಕವಾಗಿ ದ್ದಾರೆ. ರಾಜ್ಯದಲ್ಲಿ ಸರ್ಕಾರಿ ಸೇವೆಗೆ ಸೇರಿದ ಮೊದಲ ಟ್ರಾನ್ಸ್‌ಜೆಂಡರ್ ವೈದ್ಯರಾಗುವ ಮೂಲಕ ಇತಿಹಾಸ...
ಹೈದರಾಬಾದ್: ಭಾರತ್ ಜೋಡೋ ಯಾತ್ರೆಯ ಅಡಿಯಲ್ಲಿ, ತೆಲಂಗಾಣದಲ್ಲಿರುವ ರಾಹುಲ್ ಗಾಂಧಿ ತಮ್ಮ ಭೇಟಿಯ ಏಳನೇ ದಿನ ಹೈದರಾಬಾದ್ ಪ್ರವೇಶಿಸಿದರು. ನಟಿ-ಚಿತ್ರ ನಿರ್ಮಾಪಕಿ ಪೂಜಾ ಭಟ್ ಅವರು ಬುಧವಾರ...
ತೆಲಂಗಾಣ: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ತೆಲಂಗಾಣ ಪ್ರವಾಸ ನಾಲ್ಕನೇ ದಿನದಲ್ಲಿ ಮಹೆಬೂಬ್ ನಗರ ಜೆಪಿಎಂಸಿಯಿಂದ ಮೆರವಣಿಗೆ ಆರಂಭವಾಗಿದೆ. ಮಾರ್ಗಮಧ್ಯೆ ಪಾಲಮೂರು ವಿಶ್ವವಿದ್ಯಾಲಯದ...
ಹೈದ್ರಾಬಾದ್: ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ನಾರಾಯಣಪೇಟೆ ಜಿಲ್ಲೆಯ ಏಳಿಗಂದಲದಿಂದ ಆರಂಭ ವಾಯಿತು. ಮೆಹಬೂಬ ನಗರದಲ್ಲಿ ರಾತ್ರಿ ಯಾತ್ರೆಗೆ...
ಹೈದರಾಬಾದ್: ನಾಲ್ಕು ದಿನಗಳ ವಿರಾಮದ ನಂತರ ತೆಲಂಗಾಣದಲ್ಲಿ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಆರಂಭ ವಾಗಿದೆ. ತೆಲಂಗಾಣ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಎ.ರೇವಂತ್...