Thursday, 24th October 2024

ತೆಲಂಗಾಣ ಸಿಎಂ ತಮ್ಮ ರಾಜ್ಯದ ಸಮಸ್ಯೆ ಮರೆಮಾಚಲು ಇಂತ ಹೇಳಿಕೆ ನೀಡುತ್ತಿದ್ದಾರೆ : ಸಿಎಂ ಬೊಮ್ಮಾಯಿ

ರಾಯಚೂರು: ರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರ್ಪಡೆ ಮಾಡುವ ವಿಚಾರ ತೆಲಂಗಾಣ ಸಿಎಂ ಹೇಳಿಕೆ ಹಾಸ್ಯಾಸ್ಪದವಾಗಿದ್ದು ತಮ್ಮ ರಾಜ್ಯದ ಸಮಸ್ಯೆಗಳನ್ನು ಮರೆಮಾಚಲು ಈ ರೀತಿಯಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರಿಂದು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸಿರಿಧಾನ್ಯಗಳ ಸಮ್ಮೇಳನಕ್ಕೆ ಆಗಮಿಸಿ ವಿಶ್ವವಿದ್ಯಾಲಯದ ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಯಚೂರು ಜಿಲ್ಲೆಯಲ್ಲಿ ಶಾಖೋತ್ಪನ್ನ ಕೇಂದ್ರ ಚಿನ್ನದ ಗಣಿ, ಇಧಿಗ ವಿಮಾನ ನಿಲ್ದಾಣ ವಾಗುತ್ತಿವೆ ಅದೇ ರೀತಿ ಇನ್ನಷ್ಟು ಅಭಿವೃದ್ಧಿಗಳನ್ನು ಸಹಿಸದೇ ರಾಜಕೀಯ ಪ್ರೇರಿತವಾಗಿ ಜಿಲ್ಲೆಯನ್ನು […]

ಮುಂದೆ ಓದಿ

ರಾಯಚೂರನ್ನು ತೆಲಂಗಾಣದೊಂದಿಗೆ ವಿಲೀನಗೊಳಿಸಲು ಆಗ್ರಹವಿದೆ: ಕೆಸಿಆರ್‌

ಹೈದರಾಬಾದ್: ತೆಲಂಗಾಣ ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆಕರ್ಷಿತರಾಗಿರುವ ಕರ್ನಾಟಕದ ರಾಯಚೂರು ಜಿಲ್ಲೆಯ ಜನರು ತಮ್ಮ ಪ್ರದೇಶವನ್ನು ತೆಲಂಗಾಣದೊಂದಿಗೆ ವಿಲೀನಗೊಳಿಸಬೇಕೆಂದು ಒತ್ತಾ ಯಿಸುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್...

ಮುಂದೆ ಓದಿ

ತಿಂಗಳಿಗೆ 20,000 ಲೀಟರ್‌ ವರೆಗೆ ಉಚಿತ ನೀರು: ಕೆ.ಸಿ.ಆರ್‌ ಭರವಸೆ

ಹೈದರಾಬಾದ್‌: ತನ್ನ ಚುನಾವಣಾ ಭರವಸೆ ಈಡೇರಿಸುವ ಭಾಗವಾಗಿ ತೆಲಂಗಾಣದಲ್ಲಿ ಕೆ.ಚಂದ್ರಶೇಖರ್‌ ನೇತೃತ್ವದ ಸರ್ಕಾರ ಹೈದರಾಬಾದ್‌ನ ಎಲ್ಲಾ ಗೃಹಬಳಕೆಯ ಗ್ರಾಹಕರಿಗೆ ತಿಂಗಳಿಗೆ 20,000 ಲೀಟರ್‌ ವರೆಗೆ ಉಚಿತ ನೀರು...

ಮುಂದೆ ಓದಿ

ತೆಲಂಗಾಣದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಪತ್ತೆ

ಹೈದರಾಬಾದ್:‌ ಮತ್ತೊಂದು ಮಂಕಿಪಾಕ್ಸ್  ಪ್ರಕರಣ ತೆಲಂಗಾಣದ ವ್ಯಕ್ತಿಯಲ್ಲಿ ಪತ್ತೆಯಾಗಿದೆ. ಮಂಕಿಪಾಕ್ಸ್ ದೇಶದಲ್ಲಿ ಒಂದೊಂದೇ ರಾಜ್ಯಕ್ಕೆ ನಿಧಾನವಾಗಿ ಕಾಲಿಡುತ್ತಿದೆ. ಈ ಹಿಂದೆ, ಕಾಮರೆಡ್ಡಿ ಜಿಲ್ಲೆಯ ಇಂದಿರಾನಗರ ಕಾಲೋನಿಯ 40...

ಮುಂದೆ ಓದಿ

ತೆಲಂಗಾಣದ ವ್ಯಕ್ತಿಯಲ್ಲಿ ಮಂಕಿ ಪಾಕ್ಸ್ ಪತ್ತೆ

ಹೈದರಾಬಾದ್: ವಿದೇಶದಿಂದ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಗೆ ಮರಳಿದ 40 ವರ್ಷದ ವ್ಯಕ್ತಿಯೊಬ್ಬರು ಮಂಕಿ ಪಾಕ್ಸ್ ಕಾಯಿಲೆಯ ಲಕ್ಷಣಗಳನ್ನು ತೋರಿಸಿದ್ದಾರೆ. ರೋಗಿಯನ್ನು ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮಂಗನ ಕಾಯಿಲೆಯ ಲಕ್ಷಣ...

ಮುಂದೆ ಓದಿ

ಎಲೆಕ್ಟ್ರಿಕ್ ಸ್ಕೂಟರ್‌ನ ಬ್ಯಾಟರಿ ಸ್ಫೋಟ: ವೃದ್ದನ ಸಾವು

ಹೈದರಾಬಾದ್: ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಮನೆಯೊಂದರಲ್ಲಿ ಚಾರ್ಜ್‌ ಇರಿಸಲಾಗಿದ್ದ ಎಲೆಕ್ಟ್ರಿಕ್ ಸ್ಕೂಟರ್‌ನ ಡಿಟ್ಯಾಚೇಬಲ್ ಬ್ಯಾಟರಿ ಸ್ಫೋಟ ಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ 80 ವರ್ಷದ ವ್ಯಕ್ತಿ ಮೃತಪಟ್ಟು,...

ಮುಂದೆ ಓದಿ

100ಕ್ಕೂ ಹೆಚ್ಚು ಬೀದಿ ನಾಯಿಗಳ ಹತ್ಯೆ

ಹೈದರಾಬಾದ್‌: ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಹತ್ಯೆ ಮಾಡಲಾಗಿದೆ. ಈ ಬೀದಿ ನಾಯಿಗಳಿಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಲಾಗಿದೆ ಎಂದು ಪ್ರಾಣಿ ಹಕ್ಕುಗಳ...

ಮುಂದೆ ಓದಿ

ಗೋದಾಮಿನಲ್ಲಿ ಅಗ್ನಿ ಅವಘಡ: 11 ಕಾರ್ಮಿಕರು ಸಜೀವ ದಹನ

ಹೈದರಾಬಾದ್: ತೆಲಂಗಾಣದ ಹೈದರಾಬಾದ್‌ನ ಭೋಯಿಗುಡಾದಲ್ಲಿನ ಸ್ಕ್ರ್ಯಾಪ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, 11 ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಮೃತ ಕಾರ್ಮಿಕರೆಲ್ಲರೂ ಬಿಹಾರದ ನಿವಾಸಿಗಳಾಗಿದ್ದು, ಜಂಕ್ ಗೋದಾಮಿ...

ಮುಂದೆ ಓದಿ

ಐಟಿ, ಕೈಗಾರಿಕಾ ಸಚಿವ ಮೇಕಪತಿ ಗೌತಮ್ ರೆಡ್ಡಿ ನಿಧನ

ಹೈದರಾಬಾದ್ (ತೆಲಂಗಾಣ): ಐಟಿ ಮತ್ತು ಕೈಗಾರಿಕಾ ಸಚಿವ ಮೇಕಪತಿ ಗೌತಮ್ ರೆಡ್ಡಿ ಸೋಮವಾರ ಹೃದಯಾ ಘಾತದಿಂದ ನಿಧನರಾದರು. ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯ ವೈದ್ಯರ ಅಧಿಕೃತ ಹೇಳಿಕೆಯಲ್ಲಿ, ‘ರಾಜ್ಯ ಸಚಿವ...

ಮುಂದೆ ಓದಿ

ಪ್ರಧಾನಿ ಹುದ್ದೆಗಲ್ಲ, ರಾಷ್ಟ್ರಮಟ್ಟದಲ್ಲಿ ಬದಲಾವಣೆಗೆ ಹೋರಾಟ: ಚಂದ್ರಶೇಖರ್ ರಾವ್‌

ಹೈದರಾಬಾದ್‌: ‘ನಾನು ಪ್ರಧಾನಿಯಾಗಲು ಹೋರಾಡುತ್ತಿಲ್ಲ. ಆದರೆ, ರಾಷ್ಟ್ರಮಟ್ಟದಲ್ಲಿ ಬದಲಾವಣೆ ತರಲು ಹೋರಾಡುತ್ತೇನೆ’ ಎಂದು ‘ರಾಷ್ಟೀಯ ನಾಯಕತ್ವ’ ವಹಿಸಿಕೊಳ್ಳಲು ಸಿದ್ಧರಿರುವುದಾಗಿ ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್‌ ಘೋಷಿಸಿದ್ದಾರೆ....

ಮುಂದೆ ಓದಿ