ನವದೆಹಲಿ: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ರೈತ ಬಂಧು ಯೋಜನೆ ಮುಂದೂಡುವಂತೆ ತೆಲಂಗಾಣ ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ. ಮತದಾನಕ್ಕೂ ಮುನ್ನ ರೈತರ ಅಕೌಂಟ್‌ಗೆ ಹಣ ಹಾಕಿ ಅದರ ಲಾಭ ಪಡೆಯಲು ಬಿಆರ್‌ಎಸ್ ಚಿಂತಿಸಿತ್ತು. ಇದಕ್ಕೂ ಮೊದಲು ಯೋಜನೆಗೆ ಅನುಮತಿ ನೀಡಿದ್ದ ಕೇಂದ್ರ ಚುನಾವಣಾ ಆಯೋಗ ಪ್ರಚಾರಕ್ಕೆ ಬಳಸಿಕೊಳ್ಳದಂತೆ ಷರತ್ತು ವಿಧಿಸಿತ್ತು. ಅದಾಗ್ಯೂ ಬಿಆರ್‌ಎಸ್‌ನಿಂದ ಸ್ಪರ್ಧಿಸಿರುವ ರಾಜ್ಯ ಹಣಕಾಸು ಸಚಿವ ಟಿ ಹರೀಶ್ ರಾವ್ ಚುನಾವಣಾ ಪ್ರಚಾರಗಳಿಗೆ ಯೋಜನೆಯನ್ನು ಬಳಸಿಕೊಂಡಿದ್ದರು. […]
ಹೈದರಾಬಾದ್: ತೆಲಂಗಾಣದ ಜುಬ್ಲಿ ಹಿಲ್ಸ್ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರೊಂದಿಗೆ ಆಟವಾಡಿ, ಆದರೆ ಮತ ಹಾಕಬೇಡಿ ಎಂದು ಭಾರತ...
ಬೆಂಗಳೂರು: ನ.30ರಂದು ನಡೆಯಲಿರುವ ತೆಲಂಗಾಣ ಚುನಾವಣೆಯ ಪ್ರಚಾರದ ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಥಾನ ಪಡೆದುಕೊಂಡಿದ್ದಾರೆ. ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದ್ದು, ಒಟ್ಟು...
ಹೈದರಾಬಾದ್: ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಸಂಸದ ಕೋಥಾ ಪ್ರಭಾಕರ್ ರೆಡ್ಡಿ ಅವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಲಾಗಿದೆ. ರ್ಯಾಲಿಯಲ್ಲಿ ದಾಳಿಕೋರನನ್ನ ಬಿಆರ್‌ಎಸ್ ಕಾರ್ಯಕರ್ತರು ಹಿಡಿದು...
ಪೊಂಡುಗಲ್ಲು: ಪಲ್ನಾಡು ಜಿಲ್ಲೆಯ ಹಳ್ಳಿಯೊಂದರಲ್ಲಿ ಬುಧವಾರ ತಾವು ಪ್ರಯಾಣಿಸು ತ್ತಿದ್ದ ಆಟೋರಿಕ್ಷಾಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆರು ಮಹಿಳಾ ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು...
ಹೈದರಾಬಾದ್ : ಭಾರತ್ ರಾಷ್ಟ್ರ ಸಮಿತಿಯ (ಬಿಆರ್‌ಎಸ್) ಶಾಸಕರ ಖರೀದಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ ಎಲ್...
ತೆಲಂಗಾಣ: ತೆಲಂಗಾಣ ಮಹಬೂಬ್‌ನಗರ ಜಿಲ್ಲೆಯಲ್ಲಿ 25 ಶಾಲಾ ಮಕ್ಕಳಿದ್ದ ಶಾಲಾ ಬಸ್ ಅಂಡರ್ ಬೈಪಾಸ್ನಲ್ಲಿ ಸಂಗ್ರಹ ವಾಗಿದ್ದ ಮಳೆ ನೀರಿನಲ್ಲಿ ಸಿಲುಕಿಕೊಂಡಿದ್ದು, ಸ್ಥಳೀಯರು ಎಲ್ಲಾ ಮಕ್ಕಳನ್ನು ರಕ್ಷಿಸಿರುವ...
ಹೈದರಾಬಾದ್: ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನ ಗಾಯ ಗೊಂಡಿದ್ದಾರೆ. ನಿಜಾಮ್ ಸಾಗರ ವಲಯದ ಹಾಸನಪಲ್ಲಿ...
ನಿಜಾಮಾಬಾದ್(ತೆಲಂಗಾಣ): ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಅಮಾನವೀಯ ಘಟನೆ ನಡೆದಿದೆ. ತಬ್ಬಲಿ ಯುವತಿ ಮೇಲೆ ಆಕೆಯ ದೊಡ್ಡಪ್ಪ ಪೊಲೀಸ್ ಕಾನ್ಸ್ಟೇಬಲ್ ಬಲತ್ಕಾರ ಎಸಗಿದ್ದು,...
ವಾರಂಗಲ್: ತೆಲಂಗಾಣ ರಾಜ್ಯ ಕೈಮಗ್ಗ ನೇಕಾರರ ಸಹಕಾರಿ ಸೊಸೈಟಿ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 35 ಕೋಟಿ ರೂಪಾಯಿ ಮೌಲ್ಯದ ಆಸ್ತಿ ನಾಶವಾಗಿದೆನ್ನಲಾಗಿದೆ. ಘಟನೆಯು ವಾರಂಗಲ್...