ತೆಲಂಗಾಣ : ಹೋಳಿ ಹಬ್ಬದ ಸಂದರ್ಭದಲ್ಲಿ ಮದ್ಯಮಾರಾಟಕ್ಕೆ ತೆಲಂಗಾಣ ಪೊಲೀಸರು ನಿರ್ಬಂಧಗಳನ್ನು ವಿಧಿಸಿದ್ದಾರೆ. ಅವಳಿ ನಗರದಲ್ಲಿ 48 ಗಂಟೆಗಳ ಕಾಲ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೋಳಿ ಸಮಯದಲ್ಲಿ ಮಾರ್ಚ್ 19ರಂದು ಬೆಳಿಗ್ಗೆ 6 ಗಂಟೆಯವರೆಗೆ ಮದ್ಯದಂಗಡಿಗಳು, ಬಾರ್‌ಗಳು ಮತ್ತು ಕ್ಲಬ್‌ಗಳನ್ನು ಮುಚ್ಚಲು ಅಧಿಕಾರಿಗಳು ಆದೇಶಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಹೋಳಿ ಆಚರಣೆಯನ್ನು ನಿಷೇಧಿಸಲಾಗಿದೆ. ಸಂಬಂಧವೇ ಇಲ್ಲದ ಜನರಿಗೆ ಬಣ್ಣ ಹಚ್ಚಬಾರದು, ನಿಯಮಗಳನ್ನು ಉಲ್ಲಂಘಿಸಿದರೆ, ಪೊಲೀಸರು ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಈ ನಿರ್ಬಂಧಗಳು ಮೂರು ಪೊಲೀಸ್ ಕಮಿಷನರೇಟ್ […]
ಹೈದರಾಬಾದ್: ತೆಲಂಗಾಣದ ಹಲವು ಜಿಲ್ಲೆಗಳಲ್ಲಿ ಮಂಗಳವಾರವೂ ಭಾರಿ ಮಳೆ ಮುಂದುವರಿದಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡು, ಹಲವೆಡೆ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ವಾರಂಗಲ್ ಗ್ರಾಮಾಂತರ ಜಿಲ್ಲೆಯ ನಾಡಿಕುಡದಲ್ಲಿ 38.8...
ತೆಲಂಗಾಣ : ಕಾರಿನ ಡಿಕ್ಕಿಯಲ್ಲಿ ಬಿಜೆಪಿ ನಾಯಕನನ್ನು ಲಾಕ್ ಮಾಡಿ ದುಷ್ಕರ್ಮಿಗಳು ಜೀವಂತವಾಗಿ ಸುಟ್ಟುಹಾಕಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ. ಬಿಜೆಪಿ ನಾಯಕನನ್ನು ಡಿಕ್ಕಿಯಲ್ಲಿ ಹಾಕಿ...
ಹೈದರಾಬಾದ್ : ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ಸರ್ಕಾರ ರಾಜ್ಯದಲ್ಲಿ ಲಾಕ್ ಡೌನ್ ಅನ್ನು ಜೂ.೧೯ ರವರೆಗೆ ವಿಸ್ತರಿಸಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳ...
ಹೈದರಾಬಾದ್: ಮೃತರು ವಿವಾಹ ಸಮಾರಂಭಕ್ಕೆಂದು ಬಟ್ಟೆ ಖರೀದಿಸಲು ತೆರಳಿದ್ದ ವೇಳೆಯೇ ದುರ್ಘಟನೆ ಸಂಭವಿಸಿದ್ದು, ಹಸೆಮಣೆ ಏರಬೇಕಿದ್ದ ವಧುವೂ ಸಹ ದುರಂತ ಸಾವಿಗೀಡಾಗಿದ್ದಾಳೆ. ತೆಲಂಗಾಣದ ಮೆಹಬೂಬಾನಲ್ಲಿ ನಡೆದ ಭೀಕರ ರಸ್ತೆ...