ಹೈದ್ರಾಬಾದ್: ಗೃಹ ಸಚಿವ ಅಮಿತ್ ಶಾ ಅವರ ವಿಡಿಯೋ ತಿರುಚಿದ ಆರೋಪದ ಮೇಲೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ಸಮನ್ಸ್ ಜಾರಿ ಮಾಡಲಾಗಿದೆ. ತೆಲಂಗಾಣ ಮೂಲದ ಇತರ ನಾಲ್ವರಿಗೂ ಪ್ರಕರಣದ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. ತೆಲಂಗಾಣ ಕಾಂಗ್ರೆಸ್‌ನ ಅಧಿಕೃತ X ಖಾತೆಯಿಂದ ವಿಡಿಯೋ ತಿರುಚಲಾಗಿರುವ ವಿಡಿಯೋ ಎಂದು ಆರೋಪಿಸಲಾಗಿದೆ. ಅನೇಕ ಪಕ್ಷದ ನಾಯಕರು ಈ ವಿಡಿಯೋವನ್ನು ಮರು ಪೋಸ್ಟ್ ಮಾಡಿದ್ದಾರೆ. ತಿರುಚಿದ ವಿಡಿಯೋದಲ್ಲಿ ಗೃಹ ಸಚಿವ ಅಮಿತ್ ಶಾ ಅವರ ಪರಿಶಿಷ್ಟ ಜಾತಿಗಳು (ಎಸ್‌ಸಿಗಳು), ಪರಿಶಿಷ್ಟ […]