ಹೈದರಾಬಾದ್: ತೆಲಂಗಾಣ 10ನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ ರಾಜ್ಯಪಾಲೆ ಡಾ.ತಮಿಳಿಸೈ ಸೌಂದರರಾಜನ್ ಅವರಿಗೆ ಆಹ್ವಾನವನ್ನೇ ನೀಡಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ. ಮೂರು ವಾರಗಳ ಕಾಲ ವಿಶೇಷ ಆಚರಣೆಗೆ ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ಅನುದಾನವನ್ನೂ ಬಿಡುಗಡೆ ಮಾಡಿದೆ. ಇದರ ನಡುವೆ ದಶಮಾನೋ ತ್ಸವ ದಿನಾಚರಣೆಗೆ ರಾಜ್ಯಪಾಲರಿಗೆ ಆಹ್ವಾನ ನೀಡದಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಅಸಮಧಾನಗೊಂಡಿರುವ ಸೌಂದರರಾಜನ್ ಅವರು, ಕೇವಲ ರಾಜ್ಯಪಾಲರ ಭವನದ […]
ಹೈದರಾಬಾದ್: ನನ್ನ ಫೋನ್ ಕದ್ದಾಲಿಕೆ ಮಾಡಲಾಗುತ್ತಿದ್ದು, ನನ್ನ ಗೌಪ್ಯತೆಗೆ ಹಸ್ತಕ್ಷೇಪ ಮಾಡಲಾಗುತ್ತಿದೆ ಎಂದು ರಾಜ್ಯಪಾಲೆ ತಮಿಳಿಸಾಯಿ ಸೌಂದರ ರಾಜನ್ ಹೊಸ ಬಾಂಬ್ ವೊಂದನ್ನು ಸಿಡಿಸಿದ್ದಾರೆ. ನನ್ನ ಫೋನ್...