Thursday, 19th September 2024

ಟೆಲ್​ ಅವಿವ್​​ಗೆ ತೆರಳುವ ಏರ್​ ಇಂಡಿಯಾ ವಿಮಾನಗಳ ಹಾರಾಟ ಸ್ಥಗಿತ

ನವದೆಹಲಿ: ಇಸ್ರೇಲ್ ಮತ್ತು ಹಮಾಸ್​​​​ ನಡುವಿನ ಯುದ್ಧದ ಭೀತಿಯ ಮಧ್ಯೆ ಏರ್​ ಇಂಡಿಯಾ ಟೆಲ್​ ಅವಿವ್​​ಗೆ ತೆರಳುವ ವಿಮಾನಗಳನ್ನು ಸ್ಥಗಿತಗೊಳಿಸಿದೆ. ಈ ಹಿಂದೆ ಲೆಬನಾನ್​ನಲ್ಲಿರುವ ಭಾರತೀಯರಿಗೆ ತಕ್ಷಣವೇ ತೊರೆಯುವಂತೆ ಭಾರತ ಸರ್ಕಾರ ಸಲಹೆ ನೀಡಿತ್ತು. ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಅವರ ಹತ್ಯೆಯ ನಂತರ ಇಸ್ರೇಲ್ ಮತ್ತು ಹಮಾಸ್​​​ ನಡುವಿನ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ನಾವು ಟೆಲ್ ಅವಿವ್​​ಗೆ ತೆರಳುವ ಮತ್ತು ಅಲ್ಲಿಂದ ಬರುವ ನಮ್ಮ ನಿಗದಿತ ವಿಮಾನಗಳ ಕಾರ್ಯಾಚರಣೆಯನ್ನು 2024 […]

ಮುಂದೆ ಓದಿ