Monday, 16th September 2024

ಮೆಗಾ ಸ್ಟಾರ್ ಚಿರಂಜೀವಿಗೂ ಕೊರೋನಾ ಪಾಸಿಟಿವ್

ಹೈದರಾಬಾದ್ : ತೆಲುಗಿನ ಮೆಗಾ ಸ್ಟಾರ್ ಚಿರಂಜೀವಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಮೆಗಾಸ್ಟಾರ್ ಚಿರಂಜೀವಿ, ತಮಗೊ ಕೊರೋನಾ ಪಾಸಿಟಿವ್ ಎಂಬುದಾಗಿ ಕೊರೋನಾ ಪರೀಕ್ಷೆಯಿಂದ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ತಮ್ಮ ಸಂಪರ್ಕದಲ್ಲಿದ್ದಂತ ವ್ಯಕ್ತಿಗಳು ಕೊರೋನಾ ಸೋಂಕಿನ ಲಕ್ಷಣಗಳನ್ನು ಹೊಂದಿದ್ದರೇ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದಾರೆ.

ಮುಂದೆ ಓದಿ

ಸರ್ಪ್ರೈಸ್​ ನೀಡಿದ ಕಾಜಲ್ ಅಗರ್ವಾಲ್, ಹಸೆಮಣೆ ಏರಲು ಡೇಟ್ ಫಿಕ್ಸ್

ಹೈದರಾಬಾದ್: ಟಾಲಿವುಡ್​ ನಟಿ ಕಾಜಲ್​ ಅಗರ್​ವಾಲ್ ಹಸೆಮಣೆ ಏರಲು ತಯಾರಿ ನಡೆಸುತ್ತಿದ್ದಾರೆ. ಉದ್ಯಮಿ, ಇಂಟಿರಿಯರ್​ ಡಿಸೈನರ್​, ಟೆಕ್​ ಮತ್ತು ವಿನ್ಯಾಸ ಉತ್ಸಾಹಿ ಗೌತಮ್​ ಕಿಟ್ಚ್ಲು ಎಂಬು ವವರನ್ನು ಕಾಜಲ್​...

ಮುಂದೆ ಓದಿ