Monday, 14th October 2024

ಐತಿಹಾಸಿಕ ಹಿಂದೂ ದೇವಾಲಯ ಕೆಡವಿದ ಪಾಕ್

ಇಸ್ಲಾಮಾಬಾದ್: ಪಾಕಿಸ್ತಾನದ ಅಫ್ಘಾನಿಸ್ತಾನದ ಗಡಿಯಲ್ಲಿರುವ ಐತಿಹಾಸಿಕ ಹಿಂದೂ ದೇವಾಲಯವನ್ನು ಪಾಕ್ ಕೆಡವಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂ ದೇವಾಲಯ ಕೆಡವಿದ ಜಾಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣ ಕಾರ್ಯ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಈ ಐತಿಹಾಸಿಕ ದೇವಾಲಯವಿದೆ. 1947ರಲ್ಲಿ ಭಾರತ-ಪಾಕಿಸ್ತಾನ ವಿಭಜನೆಯಾದ ಬಳಿಕ ಈ ದೇವಸ್ಥಾನವನ್ನು ಮುಚ್ಚಲಾಗಿತ್ತು. ಇದೀಗ ಅದೇ ಜಾಗದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲು ಪಾಕ್ ಸರಕಾರ ಮುಂದಾಗಿದೆ ಎಂದು ಹೇಳಲಾಗಿದೆ. ಇಲ್ಲಿ ಯಾವುದೇ ಹಿಂದೂ ದೇವಾಲಯ ಇರಲಿಲ್ಲ ಎಂದು ಆಡಳಿತ ಅಧಿಕಾರಿಗಳು […]

ಮುಂದೆ ಓದಿ