Wednesday, 30th October 2024

ಕೆಳಮಟ್ಟದ ರಾಜಕೀಯ ನಡೆಸುವ ಸಂಸ್ಕೃತಿ ಬಿಜೆಪಿಯಲ್ಲಿಲ್ಲ: ಶಾಸಕ ಸಿದ್ದು ಸವದಿ

ಬನಹಟ್ಟಿ: ಮಹಿಳೆಯರ ಬಗ್ಗೆ ಗೌರವವಿದೆ. ಮಹಿಳಾ ಸದಸ್ಯರನ್ನು ಎಳೆದಾಡಿ, ಅಸಭ್ಯ ವರ್ತನೆ ನಡೆಸಿಲ್ಲ. ಬಹುಮತವಿರುವ ಬಿಜೆಪಿ ಸದಸ್ಯರು ನಮ್ಮವರು ವಿನಾಕಾರಣ ಅವರಿಗೆ ಆಮಿಷವೊಡ್ಡಿ ಕಿಡ್ನಾಪ್‌ ಮಾಡುವ ನೀಚ ರಾಜಕಾರಣವನ್ನು ಕಾಂಗ್ರೆಸ್‌ ನಡೆಸುತ್ತಿದೆ. ಹಕ್ಕು ಮಂಡನೆಗೆ ಅವಕಾಶ ನೀಡಿಲ್ಲವೆಂದು ಮಾಜಿ ಸಚಿವೆ ಉಮಾಶ್ರೀಯವರ ಹೇಳಿಕೆ ಶುದ್ಧ ಸುಳ್ಳು. ಅಂತಹ ಕೆಳಮಟ್ಟದ ರಾಜಕೀಯ ನಡೆಸುವ ಸಂಸ್ಕೃತಿ ಬಿಜೆಪಿಯಲ್ಲಿ ಇಲ್ಲವೆಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು. ರಬಕವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಲಿಂಗಪುರ ಪುರಸಭೆಯಲ್ಲಿ ಬಹುಮತವಿದ್ದರೂ ಕಾಂಗ್ರೆಸ್‌ ವಾಮಮಾರ್ಗದಿಂದ ಪುರಸಭೆ ಅಧ್ಯಕ್ಷ […]

ಮುಂದೆ ಓದಿ