ಮಾಸ್ಕೋ : ರಷ್ಯಾದ ಮಾಸ್ಕೊದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 150 ಕ್ಕೆ ಏರಿಕೆಯಾಗಿದ್ದು, ನಾಲ್ವರು ಬಂದೂಕುಧಾರಿಗಳು ಸೇರಿದಂತೆ 11 ಮಂದಿಯನ್ನು ಬಂಧಿಸಲಾಗಿದೆ ಎಂದು ರಷ್ಯಾ ಶನಿವಾರ ತಿಳಿಸಿದೆ. ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಈ ದಾಳಿಯ ಬಗ್ಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿಲ್ಲ. ಕಳೆದ 20 ವರ್ಷಗಳಲ್ಲಿ ರಷ್ಯಾದಲ್ಲಿ ನಡೆದ ಅತ್ಯಂತ ಭೀಕರ ದಾಳಿಯ ಹೊಣೆಯನ್ನು ಉಗ್ರ ಸಂಘಟನೆ ದಾಯೆಶ್ ಹೊತ್ತುಕೊಂಡಿದೆ. ಉಕ್ರೇನ್ ಗಡಿಗೆ ಹೋಗುವಾಗ “ಎಲ್ಲಾ ನಾಲ್ವರು ಭಯೋತ್ಪಾದಕರನ್ನು” ಬಂಧಿಸಲಾಗಿದೆ ಮತ್ತು ಅವರು ಉಕ್ರೇನಿನಲ್ಲಿ ಸಂಪರ್ಕಗಳನ್ನು […]
ನೈಜರ್: ಪಶ್ಚಿಮ ನೈಜರ್‌ನಲ್ಲಿ ಇಸ್ಲಾಮಿಕ್ ಉಗ್ರಗಾಮಿಗಳು ನಡೆಸಿದ ದಾಳಿಯಲ್ಲಿ ಸುಮಾರು 12 ಮಂದಿ ಸೈನಿಕರು ಸಾವನ್ನ ಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಸೈನಿಕರು ತಿಲ್ಲಾಬೆರಿ ಪ್ರದೇಶದ ಪಟ್ಟಣವಾದ...
ಮಂಗಳೂರು: ಬಿಹಾರದಲ್ಲಿ ಮೋದಿ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ಸಂಚುರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ...
ನವದೆಹಲಿ: ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಡ್ರೋನ್‌ಗಳು ಹಾಗೂ ಖಾಸಗಿ ಹೆಲಿಕಾಪ್ಟರ್‌ಗಳ ಹಾರಾಟ ವನ್ನು 30 ದಿನ ನಿಷೇಧಿಸಿದ್ದಾರೆ. ಡ್ರೋನ್‌ಗಳು ಹಾಗೂ ಖಾಸಗಿ ಹೆಲಿಕಾಪ್ಟರ್‌ಗಳ ಹಾರಾಟಕ್ಕೆ...
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸಂಭವಿಸಿದ ಸರಣಿ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 103ಕ್ಕೆ ಏರಿದೆ. ಸ್ಫೋಟದಲ್ಲಿ ಕನಿಷ್ಠ 90 ಅಫ್ಘಾನ್ ನಾಗರಿಕರನ್ನು ಬಲಿ ತೆಗೆದುಕೊಂಡಿವೆ. ಪೆಂಟಗನ್ 13 ಸೈನಿಕರ ಸಾವನ್ನು...
ನವದೆಹಲಿ: ಭಾರತೀಯ ವಾಯುಸೇನೆ ನಿಯಂತ್ರಣದಲ್ಲಿರುವ ಜಮ್ಮು ವಿಮಾನ ನಿಲ್ದಾಣದಲ್ಲಿ ಎರಡು ಸ್ಫೋಟ ಸಂಭವಿಸಿದ ಬೆನ್ನಲ್ಲೇ ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಉಗ್ರರ ದಾಳಿ ನಡೆದಿದ್ದು,...
ಶ್ರೀನಗರ: ಪಿಡಿಪಿ ಮುಖಂಡನ ಮನೆ ಮೇಲೆ ದಾಳಿ ನಡೆಸಿದ ಉಗ್ರರು ಓರ್ವ ಪೊಲೀಸ್ ಸಿಬ್ಬಂದಿಯನ್ನು ಹತ್ಯೆಗೈದಿದ್ದಾರೆ. ಮೂಲಗಳ ಪ್ರಕಾರ ರಾಜಧಾನಿ ಶ್ರೀನಗರದ ನಾಟಿಪೋರಾದ ಪಿಡಿಪಿ ಮುಖಂಡ ಫರ್ವೇಜ್...