Friday, 22nd November 2024

ಪಂಜಾಬ್ ನಲ್ಲಿ ಭಯೋತ್ಪಾದಕ ಸಂಚು ಪತ್ತೆ: ಐವರ ಬಂಧನ

ಚಂಡೀಗಢ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಪಂಜಾಬ್ ನಲ್ಲಿ ಮತ್ತೊಂದು ಭಯೋತ್ಪಾದಕ ಸಂಚು ಪತ್ತೆಯಾಗಿದ್ದು, ಟಾರ್ಗೆಟ್ ಹತ್ಯೆಗಳನ್ನು ನಡೆಸಲು ಉದ್ದೇಶಿಸಿದ್ದ 5 ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳು ಪಾಕಿಸ್ತಾನ ಮೂಲದ ಹರ್ವಿಂದರ್ ರಿಂಡಾ, ಹಾಗೂ ಪಾಕ್ ಮೂಲಕದ ಗೋಲ್ಡಿ ಬ್ರಾರ್ ಅವರ ಕಾರ್ಯಕರ್ತರೆಂದು ಗುರುತಿಸಲಾಗಿರುವುದಾಗಿ ಡಿಜಿಪಿ ಗೌರವ್ ಯಾದವ್ ಹೇಳಿದ್ದಾರೆ. ಬಂಧಿತರಿಂದ ಎರಡು ವಿದೇಶಿ ತಯಾರಿತ ಪಿಸ್ತೂಲ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಜಿಪಿ ಮಾಹಿತಿ ನೀಡಿದ್ದಾರೆ. ಮಹತ್ವದ ಬೆಳವಣಿಗೆಯಲ್ಲಿ ಪಂಜಾಬ್ ಪೊಲೀಸರು ಭಯೋತ್ಪಾದಕರ ಸಂಚನ್ನು ಬಯಲು ಮಾಡಿದ್ದು, ಕೇಂದ್ರೀಯ […]

ಮುಂದೆ ಓದಿ

ಭಯೋತ್ಪಾದನೆ ಗುಂಪುಗಳಿಗೆ ಯುವಕರ ಸೇರ್ಪಡೆ: ಎನ್​ಐಎ ದಾಳಿ, ಶೋಧ

ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದನಾ ಚಟುವಟಿಕೆಗಳು ಗರಿಗೆದರುತ್ತಿವೆ ಎಂಬ ಮಾಹಿತಿ ಸಿಕ್ಕಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಕಾಶ್ಮೀರ ಕೌಂಟರ್ ಇಂಟೆಲಿಜೆನ್ಸ್ (ಸಿಐಕೆ)...

ಮುಂದೆ ಓದಿ

ಉಗ್ರರ ನಂಟು: ಮೂವರು ಸರ್ಕಾರಿ ನೌಕರರ ವಜಾ

ಶ್ರೀನಗರ : ಉಗ್ರವಾದ ಬೆಂಬಲಿಸಿ ಭಯೋತ್ಪಾದಕ ಸಂಘಟನೆಗಳೊಂದಿಗೆ ಕೈ ಜೋಡಿಸಿ ಕೆಲಸ ಮಾಡುತ್ತಿದ್ದ ಆರೋಪದ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಆಡಳಿತವು ಮೂವರು ಸರ್ಕಾರಿ ನೌಕರರನ್ನು ಸೇವೆಯಿಂದ...

ಮುಂದೆ ಓದಿ

14 ಮೊಬೈಲ್ ಸಂದೇಶ ಅಪ್ಲಿಕೇಶನ್‌ಗಳ ನಿಷೇಧ

ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳ ಮೇಲೆ ಕ್ರಮಕೈಗೊಳ್ಳಲು ಮುಂದಾಗಿರುವ ಕೇಂದ್ರ ಸರ್ಕಾರ ಸೋಮವಾರ ಭಯೋತ್ಪಾದಕ ಗುಂಪುಗಳು ಹೆಚ್ಚಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಬೆಂಬಲಿಗರು ಮತ್ತು ಓವರ್ ಗ್ರೌಂಡ್...

ಮುಂದೆ ಓದಿ

ಭಯೋತ್ಪಾದಕ ಮುಷ್ತಾಕ್ ಅಹ್ಮದ್ ನಿವಾಸ ಜಪ್ತಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ನೌಹಟ್ಟಾ ಪ್ರದೇಶದಲಿರುವ ಭಯೋತ್ಪಾದಕ ಮುಷ್ತಾಕ್ ಅಹ್ಮದ್ ಜರ್ಗರ್ ಅಲಿಯಾಸ್ ಲಾಟ್ರಾಮ್ ಅವರ ಮನೆಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮನೆಗೆ ಸೂಚನಾ...

ಮುಂದೆ ಓದಿ

ಭಯೋತ್ಪಾದಕ ದಾಳಿ: ಸಿ.ಆರ್‌.ಪಿ.ಎಫ್ ನ 1,800 ಸಿಬ್ಬಂದಿ ನಿಯೋಜನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಹಿಂದೂ ಕುಟುಂಬಗಳ ಮೇಲಿನ ಭಯೋತ್ಪಾದಕ ದಾಳಿಯಿಂದ ಎಚ್ಚೆತ್ತ ಕೇಂದ್ರ ಸರ್ಕಾರ ಹೆಚ್ಚುವರಿ ಸೈನಿಕರನ್ನು ನಿಯೋಜಿಸುವ ಕ್ರಮಕ್ಕೆ ಮುಂದಾಗಿದೆ. ಕಳೆದ ಎರಡು...

ಮುಂದೆ ಓದಿ

ಭಯೋತ್ಪಾದಕ ಚಟುವಟಿಕೆ: 14 ಸ್ಥಳಗಳಲ್ಲಿ ಎನ್​ಐಎ ದಾಳಿ

ನವದೆಹಲಿ: ಖಲಿಸ್ತಾನ್​ ಲಿಬರೇಶನ್​ ಫೋರ್ಸ್​, ಬಬ್ಬರ್ ಖಾಲ್ಸಾ ಇಂಟರ್​ನ್ಯಾಷನಲ್​ ಮತ್ತು ಇಂಟರ್​ನ್ಯಾಷನಲ್​ ಸಿಖ್​ ಯೂತ್ ಫೆಡರೇಶನ್​ ಉಗ್ರ ಸಂಘಟನೆಗಳು ನಡೆಸು ತ್ತಿರುವ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಪಟ್ಟ ಪ್ರಕರಣದ...

ಮುಂದೆ ಓದಿ

ಭಯೋತ್ಪಾದನೆಗೆ ಆಕ್ರೋಶ: ಪಾಕ್‌ ವಿರುದ್ದ ಜನಾಕ್ರೋಶ

ಖೈಬರ್ ಪಖ್ತುಂಖ್ವಾ: ಭಯೋತ್ಪಾದನೆ ಘಟನೆಗಳಿಂದ ರೋಸಿ ಹೋಗಿರುವ ಪಾಕಿಸ್ತಾನದ ಸ್ವಾತ್ ಕಣಿವೆ ಮತ್ತು ಶಾಂಗ್ಲಾ ನಿವಾಸಿಗಳು ಸಾವಿರಾರು ಸಂಖ್ಯೆಯಲ್ಲಿ ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಕಣಿವೆ ಪ್ರದೇಶದಲ್ಲಿನ...

ಮುಂದೆ ಓದಿ

ಭಯೋತ್ಪಾದನೆ ಪ್ರಕರಣಗಳಿಗೆ ಪ್ರತ್ಯೇಕ ರಾಜ್ಯ ತನಿಖಾ ಸಂಸ್ಥೆ

ಶ್ರೀನಗರ: ಭಯೋತ್ಪಾದನೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳ ತನಿಖೆ ಮತ್ತು ವಿಚಾರಣೆಗಾಗಿ ಪ್ರತ್ಯೇಕ ರಾಜ್ಯ ತನಿಖಾ ಸಂಸ್ಥೆ ಯನ್ನು ಸ್ಥಾಪಿಸಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ತನ್ನ ಒಪ್ಪಿಗೆ...

ಮುಂದೆ ಓದಿ

ಐಸಿಎಸ್‌ ಸಂಪರ್ಕ ಹಿನ್ನೆಲೆ: ಐದು ಮಂದಿ ಎನ್‌ಐಎ ವಶಕ್ಕೆ

ನವದೆಹಲಿ : ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆಯು ಕರ್ನಾಟಕ, ದೆಹಲಿ, ಕೇರಳದ 10 ಸ್ಥಳಗಳ ಮೇಲೆ ಏಕ ಕಾಲಕ್ಕೆ...

ಮುಂದೆ ಓದಿ