Friday, 22nd November 2024

ಜವಳಿ ಉತ್ಪನ್ನಗಳ ಮೇಲೆ ಜಿಎಸ್‌ಟಿ ಏರಿಕೆ ಇಲ್ಲ

ನವದೆಹಲಿ: ಜವಳಿ ಮೇಲಿನ ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ಯನ್ನು ಶೇ.5 ರಿಂದ 12ಕ್ಕೆ ಏರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರವು ಮುಂದೂಡಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ 46ನೇ ಜಿಎಸ್‍ಟಿ ಕೌನ್ಸಿಲ್ ಸಭೆಯಲ್ಲಿ ಜಿಎಸ್‍ಟಿ ಹೆಚ್ಚಳ ಮಾಡುವ ನಿರ್ಧಾರವನ್ನು ಮುಂದೂಡಲು ಜಿಎಸ್‍ಟಿ ಕೌನ್ಸಿಲ್ ಸರ್ವಾನುಮತದಿಂದ ನಿರ್ಧರಿಸಿದೆ.​ ಪ್ರತಿ ಪೀಸ್‍ಗೆ 1,000 ರೂ.ವರೆಗಿನ ಮೊತ್ತದ ಮೇಲೆ ಶೇ.5 ರಷ್ಟು ಜಿಎಸ್‍ಟಿ ವಿಧಿಸಲಾಗುತ್ತದೆ. ಜವಳಿ ಮೇಲಿನ ಜಿಎಸ್ ಟಿ ದರವನ್ನು ಶೇ. 5 ರಿಂದ ಶೇ. […]

ಮುಂದೆ ಓದಿ