Wednesday, 11th December 2024

ರಾಜಕೀಯಕ್ಕೆ ಪ್ರವೇಶಿಸುವ ಆಸಕ್ತಿ ಹೊಂದಿಲ್ಲ, ಒತ್ತಡ ಹೇರಬೇಡಿ: ರಜನೀಕಾಂತ್‌

ಚೆನ್ನೈ: ನಟ ರಜನೀಕಾಂತ್ ಅವರ ತೀರ್ಮಾನದಿಂದ ಬೇಸತ್ತಿರುವ ಅವರ ಅಭಿಮಾನಿಗಳು, ರಜಿನಿ ಮಕ್ಕಳ್ ಮಂಡ್ರಮ್ ಸದಸ್ಯರು ಕಳೆದ ಮೂರು ವಾರಗಳಿಂದ ರಜನೀಕಾಂತ್​ ರಾಜಕೀಯಕ್ಕೆ ಪ್ರವೇಶಿಸಲೇಬೇಕು ಎಂದು ಎಲ್ಲೆಡೆ ಹೋರಾಟ ನಡೆಸು ತ್ತಿದ್ದಾರೆ. ಈ ಕುರಿತು ಮತ್ತೆ ಟ್ವೀಟ್ ಮಾಡಿರುವ ರಜನೀಕಾಂತ್​, “ನಾನು ಮತ್ತೆ ರಾಜಕೀಯಕ್ಕೆ ಪ್ರವೇಶಿಸುವ ಆಸಕ್ತಿ ಹೊಂದಿಲ್ಲ. ದಯವಿಟ್ಟು ಅಭಿಮಾನಿಗಳು ಒತ್ತಡ ಹೇರಬೇಡಿ” ಎಂದು ಮನವಿ ಮಾಡಿದ್ದಾರೆ. ನಟ ರಜನಿಕಾಂತ್​ ಡಿಸೆಂಬರ್​ 31 ರಂದು ತಾವು ತಮಿಳುನಾಡು ರಾಜಕೀಯಕ್ಕೆ ಅಧಿಕೃತವಾಗಿ ಎಂಟ್ರಿ ಕೊಡುತ್ತೇನೆ, ಹೊಸ ಪಕ್ಷವೊಂದನ್ನು […]

ಮುಂದೆ ಓದಿ