Tuesday, 22nd October 2024

ರಾಜ್ಯಪಾಲ ಗೆಹ್ಲೋಟ್’ಗೆ ಕೋವಿಡ್ ಸೋಂಕು: ಜಂಬೂಸವಾರಿಗೆ ಗೈರು

ಮೈಸೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್’ಗೆ ಕೋವಿಡ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ದಸರಾ ಜಂಬೂ ಸವಾರಿ ಹಾಗೂ ಪಂಜಿನ‌ ಕವಾಯತು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಹೇಳಿಕೆ‌ ನೀಡಿದ ಸಿಎಂ‌ ಬಸವರಾಜ ಬೊಮ್ಮಾಯಿ, “ಸಂಪ್ರದಾಯದಂತೆ ರಾಜ್ಯಪಾಲರು ಪ್ರತಿ ವರ್ಷ ದಸರಾ ಮಹೋತ್ಸವದ ಪಂಜಿನ ಕವಾಯತಿನಲ್ಲಿ ಭಾಗವಹಿಸಬೇಕಿತ್ತು. ಆದರೆ, ಅವರಿಗೆ ಕೋವಿಡ್ ಸೋಂಕಾಗಿರುವ ಹಿನ್ನೆಲೆಯಲ್ಲಿ ದಸರಾ ಜಂಬೂಸವಾರಿ ಮೆರವಣಿಗೆ ಹಾಗೂ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಮಾಹಿತಿ ನೀಡಿದರು. ಸುತ್ತೂರು ಮಠಕ್ಕೆ ಭೇಟಿ ನೀಡುವ ಸಿಎಂ ಬೊಮ್ಮಾಯಿ ನಂತರ ದಸರಾ ಮಹೋತ್ಸವದಲ್ಲಿ […]

ಮುಂದೆ ಓದಿ

ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

ತಿರುಪತಿ : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಮನವಮಿ ವಿಶೇಷ ದಿನದಂದು ಭೇಟಿ ನೀಡಿ,...

ಮುಂದೆ ಓದಿ

ಉಪ ಚುನಾವಣೆ: ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಎಲ್.ಮುರುಗನ್ ಸ್ಪರ್ಧೆ

ಚೆನ್ನೈ: ಮಧ್ಯಪ್ರದೇಶದಿಂದ ರಾಜ್ಯಸಭೆಗೆ ನಡೆಯಲಿರುವ ಉಪ ಚುನಾವಣೆಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್. ಮುರುಗನ್ ಅವರನ್ನು ಅಭ್ಯರ್ಥಿಯಾಗಿ ಶನಿವಾರ ಘೋಸಿಷಲಾಗಿದೆ. ಮುರುಗನ್ ಅವರು...

ಮುಂದೆ ಓದಿ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಸೋಮವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ...

ಮುಂದೆ ಓದಿ

ರಾಜ್ಯಸಭೆ ಬಿಜೆಪಿ ನಾಯಕರಾಗಿ ಗೋಯಲ್ ಆಯ್ಕೆ

ನವದೆಹಲಿ: ರಾಜ್ಯ ಸಭೆಯಲ್ಲಿ ಆಡಳಿತಾರೂಢ ಬಿಜೆಪಿ ನಾಯಕರಾಗಿ ಕೇಂದ್ರ ಸಚಿವ ಪಿಯೂಶ್ ಗೋಯಲ್ ಆಯ್ಕೆಯಾಗಿದ್ದಾರೆ. ಥಾವರ್ ಚಂದ್ ಗೆಹ್ಲೋಟ್ ಅವರು ಕಳೆದ ವಾರ ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡ...

ಮುಂದೆ ಓದಿ

ರಾಜ್ಯಸಭಾ ಸದಸ್ಯತ್ವಕ್ಕೆ ತಾವರ್‌ಚಂದ್‌ ಗೆಹ್ಲೋಟ್‌ ರಾಜೀನಾಮೆ

ನವದೆಹಲಿ: ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡಿರುವ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ಮಾಜಿ ಸಚಿವ ತಾವರ್‌ಚಂದ್‌ ಗೆಹ್ಲೋಟ್‌ ಅವರು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮೇಲ್ಮನೆಯ...

ಮುಂದೆ ಓದಿ

ಕರ್ನಾಟಕದ 19 ನೇ ರಾಜ್ಯಪಾಲರಾಗಿ ತಾವರ್ ಸಿಂಗ್ ಗೆಹ್ಲೋಟ್ ನೇಮಕ

ನವದೆಹಲಿ : ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಸಿಂಗ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ವಜುಭಾಯಿ ವಾಲಾ ಬಳಿಕ ಕರ್ನಾಟಕದ 19 ನೇ ರಾಜ್ಯಪಾಲರಾಗಿ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಮಧ್ಯಪ್ರದೇಶ ರಾಜ್ಯವನ್ನು...

ಮುಂದೆ ಓದಿ