Saturday, 11th May 2024

ಪ್ರಧಾನಿ ಮೋದಿಗೆ ಕನ್ನಡದಲ್ಲೇ ಶುಭಕೋರಿದ ಗೆಹ್ಲೋಟ್

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮಾರ್ಗದರ್ಶನಲ್ಲಿ ದೇಶವು ಬೆಳೆಯುತ್ತಲೇ ಇರಲಿ ಎಂದು ಹಾರೈಸಿದ್ದಾರೆ. ಪ್ರಧಾನಿಗೆ ಟ್ವೀಟ್ ಮೂಲಕ ಶುಭಕೋರಿದ ರಾಜ್ಯಪಾಲ ಗೆಹ್ಲೋಟ್, “ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಇನ್ನೂ ಹಲವು ವರ್ಷಗಳ ಕಾಲ ದೇಶಕ್ಕೆ ಸೇವೆ ಸಲ್ಲಿಸಲು ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ”ಎಂದು ಟ್ವೀಟ್ ಮಾಡಿದ್ದಾರೆ.

ಮುಂದೆ ಓದಿ

ವಿಶ್ವ ಗುರುವಿನತ್ತ ಭಾರತದ ಪಯಣಕ್ಕೆ ಎನ್.ಇ.ಪಿ. ಪೂರಕ: ಥಾವರ ಚಂದ್ ಗೆಹ್ಲೋಟ್

ಕಲಬುರಗಿ:  ದಶಕಗಳ ನಂತರ ಶಿಕ್ಷಣ ಕ್ಷೇತ್ರದಲ್ಲಿನ ಅಮೂಲಾಗ್ರ ಬದಲಾವಣೆಗೆ ರಾಷ್ಟ್ರೀಯ ಶಿಕ್ಷಣ ನೀತಿ ದೇಶದಲ್ಲಿ ಜಾರಿಗೆ ತರಲಾಗಿದೆ. ವಿಶ್ವ ಗುರುವಿನತ್ತ ಭಾರತದ ಪಯಣಕ್ಕೆ ಎನ್.ಇ.ಪಿ. ಪೂರಕವಾಗಲಿದೆ ಎಂದು...

ಮುಂದೆ ಓದಿ

ನೂತನ ಮಾಹಿತಿ ಆಯುಕ್ತರುಗಳಾಗಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಹೆಚ್.ಸಿ.ಸತ್ಯನ್, ನಿವೃತ್ತ ಐ.ಎ.ಎಸ್ ಅಧಿಕಾರಿ ಎಸ್.ಪಿ. ಬೊಮ್ಮನಹಳ್ಳಿ ಹಾಗೂ ರವೀಂದ್ರ ಗುರುನಾಥ ಡಾಕಪ್ಪ ಅವರು ಗುರುವಾರ ಕರ್ನಾಟಕ ಮಾಹಿತಿ ಆಯೋಗದ ನೂತನ ಮಾಹಿತಿ ಆಯುಕ್ತರುಗಳಾಗಿ ದೇವರ...

ಮುಂದೆ ಓದಿ

ರಾಜ್ಯಪಾಲ ಥಾವರ್‌ಚಂದ್ ಕರಾವಳಿ ಪ್ರವಾಸ, ಇಂದು ಉಡುಪಿಗೆ ಭೇಟಿ

ಮಂಗಳೂರು: ಕರಾವಳಿ ಪ್ರವಾಸದಲ್ಲಿರುವ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು, ಶುಕ್ರವಾರ ಉಡುಪಿಗೆ ಭೇಟಿ ನೀಡಿ, ಶ್ರೀಕೃಷ್ಣ ದೇವರ ದರ್ಶನ ಮಡಿದರು. ಇದಕ್ಕೂ ಮುನ್ನ, ದಕ್ಷಿಣ ಕನ್ನಡ ಜಿಲ್ಲೆಯ ಕಾರಣಿಕ...

ಮುಂದೆ ಓದಿ

error: Content is protected !!