Saturday, 23rd November 2024

‘ದಿ ಕೇರಳ ಸ್ಟೋರಿ’ಗೆ ಉತ್ತರಾಖಂಡ್’ದಲ್ಲಿ ತೆರಿಗೆ ವಿನಾಯಿತಿ

ಡೆಹ್ರಾಡೂನ್: ವಿವಾದಾತ್ಮಕ ‘ ದಿ ಕೇರಳ ಸ್ಟೋರಿ’ಗೆ ಉತ್ತರಾಖಂಡ್ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಇರಲಿದೆ ಎಂದು ಉತ್ತರಾ ಖಂಡ್ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಸಪ್ತಲ್ ಮಹಾರಾಜ್ ಹೇಳಿದ್ದಾರೆ. ಅದಾ ಶರ್ಮಾ ನಟಿಸಿರುವ ಈ ಚಿತ್ರವು ಶುಕ್ರವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾ ಯಿತು. ಕೇರಳದಿಂದ ಕಣ್ಮರೆಯಾದ ಸಾವಿರಾರು ಮಹಿಳೆಯ ಹಿಂದಿನ ಘಟನೆಗಳನ್ನು ಈ ಚಿತ್ರ ಹೇಳುತ್ತದೆ. ಬಲವಂತದಿಂದ ಹೇಗೆ ಇಸ್ಲಾಂಗೆ ಮಹಿಳೆಯನ್ನು ಮತಾಂತರಿಸಲಾಯಿತು ಮತ್ತು ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಗೆ ಹೇಗೆ ಸೇರಿದರು ಎಂಬುದರ ಸುತ್ತ ಕಥೆ […]

ಮುಂದೆ ಓದಿ

”ದಿ ಕೇರಳ ಸ್ಟೋರಿ’ ಚಿತ್ರ ಪ್ರದರ್ಶನಕ್ಕೆ ಯು.ಪಿ ಯಲ್ಲಿ ತೆರಿಗೆ ವಿನಾಯಿತಿ

ನವದೆಹಲಿ: ವಿವಾದಿತ ‘ದಿ ಕೇರಳ ಸ್ಟೋರಿ’ ಚಲನಚಿತ್ರ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ. ಇತ್ತೀಚೆಗಷ್ಟೇ ಮಧ್ಯಪ್ರದೇಶ ಸರ್ಕಾರವು ದಿ ಕೇರಳ ಸ್ಟೋರಿ...

ಮುಂದೆ ಓದಿ

ಮಧ್ಯಪ್ರದೇಶದಲ್ಲಿ ದಿ ಕೇರಳ ಸ್ಟೋರಿ ಚಿತ್ರಕ್ಕೆ ತೆರಿಗೆ ವಿನಾಯಿತಿ

ಭೋಪಾಲ್: ಮಧ್ಯ ಪ್ರದೇಶದಲ್ಲಿ ದಿ ಕೇರಳ ಸ್ಟೋರಿ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವು ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಶನಿವಾರ ಘೋಷಿಸಿದ್ದಾರೆ. “ನಾವು...

ಮುಂದೆ ಓದಿ