Friday, 18th October 2024

ರಾಜ್ಯಸಭೆಯ ಮಾಜಿ ಸದಸ್ಯ ಚಂದ್ರನ್ ಮಿತ್ರಾ ನಿಧನ

ದೆಹಲಿ: ಹಿರಿಯ ಪತ್ರಕರ್ತ, ರಾಜ್ಯಸಭೆಯ ಮಾಜಿ ಸದಸ್ಯ ಚಂದ್ರನ್ ಮಿತ್ರಾ(65) ಅವರು ಬುಧವಾರ ತಡರಾತ್ರಿ ದೆಹಲಿಯಲ್ಲಿ ನಿಧನರಾದರು. ‘ದಿ ಪಯೋನಿರ್’​ ಪತ್ರಿಕೆ ಸಂಪಾದಕರಾಗಿದ್ದ ಚಂದ್ರನ್​ ಮಿತ್ರಾ, ಕಳೆದ ಜೂನ್​ನಲ್ಲಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆಂಗ್ಲಭಾಷೆ ಮೇಲೆ ಹಿಡಿತ ಸಾಧಿಸಿದ್ದ ಚಂದನ್​, ರಾಜಕೀಯ ವರದಿಗಾರಿಕೆಯಲ್ಲಿ ಪಳಗಿದ್ದರು. ತಮ್ಮ ವರದಿಗಾರಿಕೆಯಿಂದಲೇ ಹೆಚ್ಚು ಪ್ರಸಿದ್ಧಿ ಪಡೆದಿದ್ದರು. ಎರಡು ಬಾರಿ ಬಿಜೆಪಿ ಸಂಸದರಾಗಿ ಆಯ್ಕೆ ಯಾಗಿದ್ದರು. ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಚಂದನ್​ ಮಿತ್ರ 2018ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ್ದರು. ಚಂದನ್​ಮಿತ್ರಾ ಮೂಲತಃ ಪಶ್ಚಿಮ […]

ಮುಂದೆ ಓದಿ