Monday, 16th September 2024

ಚೆನ್ನೈ ಸೂಪರ್ ಕಿಂಗ್ಸ್ ಒಪ್ಪಂದ ಅಂತ್ಯಗೊಳಿಸಿದ ’ಟರ್ಬನೇಟರ್‌’

ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ಜೊತೆಗಿನ ಒಪ್ಪಂದವನ್ನು ಹರ್ಭಜನ್ ಸಿಂಗ್ ಕೊನೆಗೊಳಿಸಿದ್ದಾರೆ. ಈ ಬಗ್ಗೆ ಟರ್ಬನೇಟರ್‌ ಖ್ಯಾತಿಯ ಹರ್ಭಜನ್ ಟ್ವೀಟ್‌ ಮಾಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಜೊತೆ ಒಪ್ಪಂದ ಮುಗಿದಿದೆ ಎಂದು ಹರ್ಭಜನ್ ಸಿಂಗ್ ಟ್ವೀಟ್‌ ಮಾಡಿದ್ದಾರೆ. ಈ ತಂಡದೊಂದಿಗೆ ಆಡಿರು ವುದು ಉತ್ತಮ ಅನುಭವ. ಸುಂದರವಾದ ನೆನಪುಗಳು ಮತ್ತು ಕೆಲವು ಅದ್ಭುತ ಸ್ನೇಹಿತರನ್ನು ಮುಂದಿನ ವರ್ಷಗಳಲ್ಲಿ ನಾನು ನೆನಪಿಸಿಕೊಳ್ಳುತ್ತೇನೆ. ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್, ಸಿಬ್ಬಂದಿ ಮತ್ತು ಅಭಿಮಾನಿಗಳಿಗೆ ಧನ್ಯವಾದಗಳು ಎಂದು ಟ್ವಿಟ್ ಮಾಡಿದ್ದಾರೆ. ಐಪಿಎಲ್ 2020 […]

ಮುಂದೆ ಓದಿ