Thursday, 19th September 2024

ವಾಷಿಂಗ್ಟನ್‌ಗೆ ಮಿಸ್ಸಾಯ್ತು ಶತಕ: ಮುನ್ನಡೆ ಪಡೆದ ಭಾರತ

ಅಹಮದಾಬಾದ್: ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಉತ್ತಮ ಮುನ್ನಡೆ ಸಾಧಿಸಿದೆ. ಭಾರತ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 365 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದೆ. ಇದರೊಂದಿಗೆ 160 ರನ್ ಗಳ ಬೃಹತ್ ಮುನ್ನಡೆ ಸಾಧಿಸಿದೆ. ಆಲ್ರೌಂಡರ್‌ ವಾಷಿಂಗ್ಟನ್ ಸುಂದರ್ ಶತಕ ವಂಚಿತರಾದರು. ಏಳು ವಿಕೆಟ್ ನಷ್ಟಕ್ಕೆ 297 ರನ್ ಗಳಿಸಿದ್ದಲ್ಲಿಂದ ಮೂರನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾಗೆ ಆಲ್ ರೌಂಡರ್ ಗಳಾದ ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ ನೆರವಾದರು. ಇವರಿಬ್ಬರೂ 106 […]

ಮುಂದೆ ಓದಿ

ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು , ಈ ನಡುವೆ ಬಸ್‌ಗಾಗಿ ಪ್ರಯಾಣಿಕರು ಅಲೆಯಬೇಕಾದ ಸನ್ನಿವೇಶ ನಿರ್ಮಾಣವಾಗಿದೆ. ಸರ್ಕಾರಿ ನೌಕರರನ್ನಾಗಿ ಪರಿಗಣನೆ ಮಾಡುವಂತೆ...

ಮುಂದೆ ಓದಿ