Thursday, 19th September 2024

ವಾರಾಣಸಿ ಲೋಕಸಭಾ ಕ್ಷೇತ್ರ: ಕಣಕ್ಕಿಳಿದ ಮೊದಲ ತೃತೀಯ ಲಿಂಗಿ

ನವದೆಹಲಿ: ಈ ಬಾರಿ ಲೋಕಸಭಾ ಚುನಾವಣಾಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ದೇಶದ ಮೊದಲ ತೃತೀಯ ಲಿಂಗಿ ಹಿಮಾಂಗಿ ಸಖಿ ಅವರನ್ನು ಚುನಾವಣಾ ಕದನದಲ್ಲಿ ಕಣಕ್ಕಿಳಿಸಲಾಗಿದೆ. ಅಖಿಲ ಭಾರತ ಹಿಂದೂ ಮಹಾಸಭಾ ಅವರಿಗೆ ಚುನಾವಣಾ ಟಿಕೆಟ್ ನೀಡಿದೆ. 5 ಭಾಷೆಗಳಲ್ಲಿ ಭಗವತ್ ಕಥಾವನ್ನು ಹೇಳುವ ಹಿಮಾಂಗಿ ಅವರು ಏ.10 ರೊಳಗೆ ವಾರಾಣಸಿಗೆ ಬರಲಿದ್ದಾರೆ. ಅವರೇ ಮನೆ ಮನೆಗೆ ತೆರಳಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಿಷಿ […]

ಮುಂದೆ ಓದಿ