Thursday, 30th March 2023

ಟಿ20 ಸರಣಿಯ ನಿರ್ಣಾಯಕ ಪಂದ್ಯ ಇಂದು

ಅಹಮದಾಬಾದ್‌: ಭಾರತ ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ನಿರ್ಣಾಯಕ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಉಭಯ ತಂಡಗಳು ತಲಾ ಒಂದು ಗೆಲುವು ಸಾಧಿಸಿವೆ. ಲಕ್ನೋದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಬ್ಯಾಟರ್ ಗಳು ಪ್ರತಿ ರನ್ ಗಳಿಸಲೂ ಕೂಡ ಕಷ್ಟಪಟ್ಟಿದ್ದರು. ನಾಯಕ ಹಾರ್ದಿಕ್ ಪಾಂಡ್ಯ ಪಿಚ್‌ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ದ್ದರು. ರಾಂಚಿಯಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಕೂಡ ಪಿಚ್ ಬ್ಯಾಟಿಂಗ್ ಮಾಡಲು ಕಠಿಣವಾಗಿತ್ತು ಎಂದು ಹಾರ್ದಿಕ್ ಪಾಂಡ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ನರೇಂದ್ರ ಮೋದಿ […]

ಮುಂದೆ ಓದಿ

ಮೂರನೇ ಟಿ20 ಪಂದ್ಯಕ್ಕೆ ಕೊಹ್ಲಿಗೆ ವಿಶ್ರಾಂತಿ

ನವದೆಹಲಿ: ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಮುಂಬರುವ ಮೂರನೇ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮುಖಾಮುಖಿ ಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿದೆ. ಗುವಾಹಟಿಯ ಬರ್ಸಪಾರಾ...

ಮುಂದೆ ಓದಿ

ಗೆಲುವಿನ ನಗೆ ಬೀರಿದ ರಿಷಭ್ ಪಂತ್ ಪಡೆ

ವಿಶಾಖಪಟ್ಟಣಂ: ಟೀಂ ಇಂಡಿಯಾ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೂರನೇ ಟಿ20 ಪಂದ್ಯದಲ್ಲಿ ಗೆಲುವಿನ ನಗೆ ಬೀರಿದೆ. ವಿಶಾಖಪಟ್ಟಂನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ...

ಮುಂದೆ ಓದಿ

ಮೂರನೇ ಟಿ20 ಪಂದ್ಯಕ್ಕೆ ವಿರಾಟ್ ಕೊಹ್ಲಿ, ರಿಷಬ್ ಪಂತ್ ಅಲಭ್ಯ

ನವದೆಹಲಿ: ಕೋಲ್ಕತ್ತಾದಲ್ಲಿ ಭಾನುವಾರ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಅಂತಾರಾಷ್ಟ್ರೀಯ ಪಂದ್ಯ ನಡೆಯಲಿದೆ. ಈ ನಡುವೆ ತವರಿಗೆ ತೆರಳಿರುವ ಹಿರಿಯ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ...

ಮುಂದೆ ಓದಿ

ಮೂರನೇ ಟಿ20 ಪಂದ್ಯ ಇಂದು: ಮೇಲುಗೈ ಸಾಧಿಸಲು ತೀವ್ರ ಪೈಪೋಟಿ

ಅಹಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಮೂರನೇ ಟಿ20 ಅಂತರ್‌ರಾಷ್ಟ್ರೀಯ ಪಂದ್ಯ ಮಂಗಳವಾರ ನಡೆಯಲಿದೆ. ಎರಡನೇ ಪಂದ್ಯದ ಗೆಲುವಿನ ನಂತರ ಟೀಮ್ ಇಂಡಿಯಾ ಆತ್ಮವಿಶ್ವಾಸದಲ್ಲಿದೆ. ಎರಡನೇ...

ಮುಂದೆ ಓದಿ

ಟಿ20: ಕಿವೀಸ್‌ಗೆ ಸೋಲುಣಿಸಿದ ಪ್ರವಾಸಿ ಆಸ್ಟ್ರೇಲಿಯಾ

ವೆಲ್ಲಿಂಗ್ಟನ್‌: ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ನಡುವಣ ನಡೆದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಪ್ರವಾಸಿ ಆಸೀಸ್‌ ತಂಡ 64 ರನ್ನುಗಳಿಂದ ಪರಾಭವಗೊಳಿಸಿತು. ಇದಕ್ಕೂ ಮುನ್ನ...

ಮುಂದೆ ಓದಿ

ಮೂರನೇ ಟಿ20 ಪಂದ್ಯ: ಟೀಂ ಇಂಡಿಯಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ

ಸಿಡ್ನಿ: ಮೊದಲೆರಡು ಪಂದ್ಯಗಳನ್ನು ಗೆದ್ದು ಟಿ20 ಸರಣಿ ವಶಪಡಿಸಿಕೊಂಡಿರುವ ಟೀಂ ಇಂಡಿಯಾ ಮಂಗಳವಾರ ಮೂರನೇ ಪಂದ್ಯ ಗೆದ್ದು ಸರಣಿಯನ್ನು ವೈಟ್ ವಾಶ್ ಮಾಡಲು ಕಾರ್ಯತಂತ್ರ ಹಣೆದಿದೆ. ಸಿಡ್ನಿಯಲ್ಲಿ...

ಮುಂದೆ ಓದಿ

error: Content is protected !!