Friday, 19th April 2024

ತಿರುವನಂತಪುರ: ವಂದೇ ಭಾರತ್ ಎಕ್ಸ್‌ಪ್ರೆಸ್‌ ಗೆ ಚಾಲನೆ

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರು ತಿರುವನಂತಪುರ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಗೆ ಚಾಲನೆ ನೀಡಿದರು. ಈ ವೇಳೆ, ಪ್ರಧಾನಿ ಮೋದಿಯವರಲ್ಲದೆ, ಕೇಂದ್ರ ರೈಲ್ವೆ ಸಚಿವರು, ಕೇರಳ ಸಿಎಂ, ಕೇರಳ ರಾಜ್ಯಪಾಲರು ಮತ್ತು ಕಾಂಗ್ರೆಸ್ ಸಂಸದ ಶಶಿ ತರೂರ್ ಉಪಸ್ಥಿತರಿದ್ದರು. ಇನ್ನು ಕೆಲವೇ ಹೊತ್ತಿನಲ್ಲಿ ಪ್ರಧಾನಿ ಮೋದಿ ಕೊಚ್ಚಿಯಲ್ಲಿ ವಾಟರ್ ಮೆಟ್ರೋವನ್ನು ಉದ್ಘಾಟಿಸಲಿದ್ದಾರೆ. ಎರಡು ದಿನಗಳ ಪ್ರವಾಸಕ್ಕಾಗಿ ಪ್ರಧಾನಿ ಮೋದಿ ಕೇರಳಕ್ಕೆ ಆಗಮಿಸಿದ್ದಾರೆ. ಸೋಮವಾರ ಪ್ರಧಾನಿ ಮೋದಿ ಚರ್ಚ್‌ನ ಪಾದ್ರಿ ಗಳನ್ನು ಭೇಟಿ ಮಾಡಿದರು. […]

ಮುಂದೆ ಓದಿ

ಚಲಿಸುತ್ತಿದ್ದ ರೈಲಿನಲ್ಲಿ ಅನಾಮಿಕನಿಂದ ಸಹ ಪ್ರಯಾಣಿಕನಿಗೆ ಬೆಂಕಿ: 9 ಮಂದಿಗೆ ಗಾಯ

ತಿರುವನಂತಪುರಂ: ಚಲಿಸುತ್ತಿದ್ದ ರೈಲಿನಲ್ಲಿ ಅನಾಮಿಕನೊಬ್ಬ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಘಟನೆ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದೆ. ಅನಾಮಿಕನೊಬ್ಬ ಸಹ ಪ್ರಯಾಣಿಕನೊಂದಿಗೆ ಜಗಳವಾಡಿ, ನಂತರ ಆತನಿಗೆ...

ಮುಂದೆ ಓದಿ

ಶಂಕಿತ ಹೈಡ್ರಾಲಿಕ್ ವೈಫಲ್ಯ: ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ

ತಿರುವನಂತಪುರಂ: ಶಂಕಿತ ಹೈಡ್ರಾಲಿಕ್ ವೈಫಲ್ಯದಿಂದಾಗಿ ಕ್ಯಾಲಿಕಟ್‌ನಿಂದ ದಮ್ಮಾಮ್‌ಗೆ ತೆರಳುತ್ತಿದ್ದ ವಿಮಾನವನ್ನು ರಾಜ್ಯ ರಾಜಧಾನಿಗೆ ತಿರುಗಿಸಿದ ನಂತರ ಶುಕ್ರ ವಾರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ...

ಮುಂದೆ ಓದಿ

ಲೈಂಗಿಕ ದೌರ್ಜನ್ಯ: ಮಂಗಳಮುಖಿಗೆ ಜೈಲು ಶಿಕ್ಷೆ, 25 ಸಾವಿರ ರೂ. ದಂಡ

ತಿರುವನಂತಪುರಂ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮಂಗಳಮುಖಿಗೆ ತಿರುವನಂತಪುರಂನ ವಿಶೇಷ ತ್ವರಿತ ನ್ಯಾಯಾಲಯವು ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿದೆ....

ಮುಂದೆ ಓದಿ

40 ಬಾಕ್ಸ್‌ಗಳಲ್ಲಿ 8,000 ಜಿಲೆಟಿನ್ ಕಡ್ಡಿಗಳು ಪತ್ತೆ

ತಿರುವನಂತಪುರಂ: ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ 40 ಬಾಕ್ಸ್‌ಗಳಲ್ಲಿ ಬಾಂಬ್ ತಯಾರಿಸಲು ಬಳಸಬಹುದಾದ ಸುಮಾರು 8,000 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡ...

ಮುಂದೆ ಓದಿ

ಕೇರಳದಲ್ಲಿ ಮಳೆಯ ಆರ್ಭಟ: ಮೃತರ ಸಂಖ್ಯೆ 13ಕ್ಕೆ ಏರಿಕೆ

ತಿರುವನಂತಪುರಂ: ಕೇರಳದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಮಳೆಗೆ ಸಂಬಂಧಿತ ಘಟನೆಗಳಲ್ಲಿ ಮೃತಪಟ್ಟಿದ್ದು, ಮೃತರ ಸಂಖ್ಯೆ 13ಕ್ಕೆ ತಲುಪಿದೆ. ಕೇರಳದ ಕೊಟ್ಟಾಯಂ, ಇಡುಕ್ಕಿ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ದಿನಕ್ಕೆ ರೆಡ್...

ಮುಂದೆ ಓದಿ

ಮೇಯರ್ ಆರ್ಯ ರಾಜೇಂದ್ರನ್- ಬಲುಸ್ಸೆರಿಯ ಶಾಸಕ ನಿಶ್ಚಿತಾರ್ಥ

ತಿರುವನಂತಪುರಂ : ಕೇರಳದ ತಿರುವನಂತಪುರಂನ ಮೇಯರ್ ಆರ್ಯ ರಾಜೇಂದ್ರನ್ ಬಲುಸ್ಸೆರಿಯ ಶಾಸಕ ಸಚಿನ್ ದೇವ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವಿಶೇಷವೆಂದರೆ ಆರ್ಯ ರಾಜೇಂದ್ರನ್ ಭಾರತದ ಕಿರಿಯ ಮೇಯರ್ ಆಗಿದ್ದು,...

ಮುಂದೆ ಓದಿ

ಯುವಕನ ಜೀವನ ಆಸಿಡ್ ದಾಳಿಯಲ್ಲಿ ಅಂತ್ಯ !

ತಿರುವನಂತಪುರಂ: ವಿವಾಹಿತ ಮಹಿಳೆಯೊಂದಿಗಿನ ಪ್ರೀತಿ ಯುವಕನ ಜೀವನವನ್ನು ಆಸಿಡ್ ದಾಳಿಯಲ್ಲಿ ಅಂತ್ಯಗೊಳಿಸಿದೆ. ಘಟನೆ ಕೇರಳದ ತಿರುವ ನಂತಪುರಂ ನಲ್ಲಿ ನಡೆದಿದೆ. ಫೇಸ್ ಬುಕ್ ಮೂಲಕ 35 ವರ್ಷದ...

ಮುಂದೆ ಓದಿ

ಎಂಡೋಸಲ್ಫಾನ್‌: 3014 ಸಂತ್ರಸ್ತರಿಗೆ 120 ಕೋಟಿ ಪರಿಹಾರ ವಿತರಣೆ

ತಿರುವನಂತಪುರ: ಕಾಸರಗೋಡಿನ ಎಂಡೋಸಲ್ಫಾನ್‌ ದುರಂತಕ್ಕೆ ಒಳಗಾದ 3014 ಸಂತ್ರಸ್ತರಿಗೆ ಇದುವರೆಗೆ 119.34 ಕೋಟಿ ಪರಿಹಾರವನ್ನು ವಿತರಿಸಲಾಗಿದೆ ಎಂದು ಕೇರಳ ಸರ್ಕಾರದ ವರದಿ ಹೇಳಿದೆ. ಪರಿಹಾರ ವಿತರಣೆ ಮತ್ತು...

ಮುಂದೆ ಓದಿ

ಕೇರಳದಲ್ಲಿ ಪ್ರವಾಹ, ಭೂಕುಸಿತ: 27 ಜನರ ಬಲಿ

ತಿರುವನಂತಪುರಂ: ಕೇರಳದಲ್ಲಿ ಪ್ರವಾಹ, ಭೂಕುಸಿತಕ್ಕೆ ಕಾರಣವಾದ ಧಾರಾಕಾರ ಮಳೆಗೆ ಇಲ್ಲಿಯ ವರೆಗೆ 27 ಜನರ ಜೀವವನ್ನು ಬಲಿಯಾಗಿದ್ದಾರೆ. 13 ಜನರು ಕೊಟ್ಟಾಯಂ ಜಿಲ್ಲೆಯಲ್ಲಿ, 10 ಮಂದಿ ಇಡುಕಿ ಜಿಲ್ಲೆಯಲ್ಲಿ...

ಮುಂದೆ ಓದಿ

error: Content is protected !!