Saturday, 23rd November 2024

ಕೇರಳದಲ್ಲಿ ಪ್ರವಾಹ, ಭೂಕುಸಿತ: 27 ಜನರ ಬಲಿ

ತಿರುವನಂತಪುರಂ: ಕೇರಳದಲ್ಲಿ ಪ್ರವಾಹ, ಭೂಕುಸಿತಕ್ಕೆ ಕಾರಣವಾದ ಧಾರಾಕಾರ ಮಳೆಗೆ ಇಲ್ಲಿಯ ವರೆಗೆ 27 ಜನರ ಜೀವವನ್ನು ಬಲಿಯಾಗಿದ್ದಾರೆ. 13 ಜನರು ಕೊಟ್ಟಾಯಂ ಜಿಲ್ಲೆಯಲ್ಲಿ, 10 ಮಂದಿ ಇಡುಕಿ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ. ತಿರುವನಂ ಪುರಂ, ತ್ರಿಸೂರ್ ಮತ್ತು ಕೊಝಿಕೋಡ್ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿರುವುದಾಗಿ ವರದಿ ಯಾಗಿದೆ. ಪ್ಲಾಪಲಿ ಸಂಭವಿಸಿದ ಭೂ ಕುಸಿತದಿಂದ ಮೃತ ಪಟ್ಟಿದ್ದ 13 ಜನರ ಮೃತದೇಹಗಳು ಪತ್ತೆಯಾಗಿದೆ. ಭೂ ಕುಸಿತದಿಂದಾಗಿ ನಾಲ್ಕು ಮನೆಗಳು ಸಂಪೂರ್ಣ ವಾಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಐವರು ಮಕ್ಕಳು, ಇಬ್ಬರು ಹದಿಹರದೆಯವರು […]

ಮುಂದೆ ಓದಿ

ಕರೋನಾ ಗೆದ್ದ ಕೇರಳದ ಶತಾಯುಷಿ ಮಹಿಳೆ

ತಿರುವನಂತಪುರ: ಕೇರಳದ ಕಣ್ಣೂರು ಜಿಲ್ಲೆಯ ಶತಾಯುಷಿ ಮಹಿಳೆಯೊಬ್ಬರು 11 ದಿನಗಳಲ್ಲಿ ಕರೋನಾವನ್ನು ಸೋಲಿಸಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಹೊರಬಂದಿದ್ದಾರೆ. 104 ವರ್ಷದ ಜಾನಕಿ ಅಮ್ಮ ಮೇ 31 ರಂದು...

ಮುಂದೆ ಓದಿ

ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ : ಸಿಪಿಎಂ ಪಕ್ಷದಿಂದ ಭರ್ಜರಿ ಗೆಲುವು ಸಾಧಿಸಿ, ಕೇರಳದಲ್ಲಿ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಕೇರಳದ ಸಿಎಂ ಆಗಿ ಗುರುವಾರ ಎರಡನೇ ಅವಧಿಗೆ ಪ್ರಮಾಣವಚನ...

ಮುಂದೆ ಓದಿ

ಡಾಲರ್ ಅಕ್ರಮ ಸಾಗಣೆ ಪ್ರಕರಣ: ಐದು ಗಂಟೆ ವಿಚಾರಣೆಗೊಳಪಟ್ಟ ಕೇರಳ ಸ್ಪೀಕರ್

ತಿರುವನಂತಪುರಂ: ಡಾಲರ್ ಅಕ್ರಮ ಸಾಗಣೆ ಪ್ರಕರಣದಲ್ಲಿ ಕೇರಳ ಸ್ಪೀಕರ್ ರನ್ನು ಕಸ್ಟಮ್ಸ್ ಅಧಿಕಾರಿಗಳು ಐದು ಗಂಟೆಗಳ ವರೆಗೂ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಪ್ರಕರಣದಲ್ಲಿ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಗೆ ಹಲವು...

ಮುಂದೆ ಓದಿ

ಪಂಚಾಯತ್ ಕಚೇರಿ ಸ್ವಚ್ಛವಾಗಿಡುತ್ತಿದ್ದ ಸ್ವೀಪರ್‌, ಈಗ ಅಧ್ಯಕ್ಷೆ !

ತಿರುವನಂತಪುರಂ: ಇದಲ್ಲವೇ ಸಾಧನೆ. ಎಂಥವರನ್ನು ಆಶ್ಚರ್ಯಚಕಿತ ಹಾಗೂ ಹೆಮ್ಮೆಪಡುವಂಥ ಸಾಧನೆ. ಕೊಲ್ಲಂ ಜಿಲ್ಲೆಯ ಪತ್ತನಪುರಂ ಬ್ಲಾಕ್ ಪಂಚಾಯತ್ ಕಚೇರಿಯನ್ನು ಗುಡಿಸಿ ಸ್ವಚ್ಛಗೊಳಿಸುತ್ತಿದ್ದ 46 ವರ್ಷದ ಎ.ಆನಂದವಳ್ಳಿ ಅದೇ...

ಮುಂದೆ ಓದಿ