ತ್ರಿಶೂರ್: ಕೇರಳದ ತ್ರಿಶೂರ್ನ ಮಹಿಳೆಯೊಬ್ಬರು ತಾನು ಮದುವೆಯಾದ ಮರುದಿ ನವೇ ಗಂಡನ ಮನೆಯಿಂದ ನಾಪತ್ತೆಯಾಗಿ ದ್ದಾರೆ. ಮದುವೆಯಾದ ಮರುದಿನವೇ ಮಹಿಳೆಯೊಬ್ಬರು ತನ್ನ ಗರ್ಲ್ಫ್ರೆಂಡ್ ಜೊತೆ ಪರಾರಿ ಯಾಗಿರುವ ವಿಚಿತ್ರ ಘಟನೆ ಕೇರಳದಲ್ಲಿ ನಡೆದಿದೆ. ಹೆಂಡತಿ ಕಾಣದ ಕಾರಣ ಆಕೆಯ ಗಂಡನಿಗೆ ಹೃದಯಾಘಾತವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತ್ರಿಶೂರ್ನ ಪಝುವಿಲ್ನ 23 ವರ್ಷದ ಮಹಿಳೆ ತನ್ನ ಗೆಳತಿಯೊಂದಿಗೆ ಪರಾರಿಯಾದಾಕೆ. ಸತತ 6ದಿನ ತನಿಖೆ ಮಾಡಿದ ಪೊಲೀಸ ರಿಗೆ ಆಕೆ ತನ್ನ ಗೆಳತಿಯೊಂದಿಗೆ ಓಡಿಹೋಗಿರು ವುದು ಖಾತ್ರಿಯಾಗಿದೆ. ಸದ್ಯ ಆ […]
ತ್ರಿಶೂರ್: ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ವಿಶ್ವಪ್ರಸಿದ್ಧ ಗುರುವಾಯೂರ್ ಶ್ರೀಕೃಷ್ಣ ದೇವಾಲಯವನ್ನು ಎರಡು ವಾರಗಳ ಮಟ್ಟಿಗೆ ಬಂದ್ ಮಾಡಲಾಗುತ್ತಿದೆ. ದೇವಾಲಾಯದ ಸುತ್ತ ಮುತ್ತಲಿನ ಪ್ರದೇಶವನ್ನು ಕೋವಿಡ್ 19...